Thursday, July 23, 2026
Thursday, July 23, 2026

ರಾಜ್ಯದ ಎಲ್ಲಾ ಸಾರಿಗೆ & ಖಾಸಗಿ ಬಸ್ ಗಳ ಸುರಕ್ಷತಾ ವ್ಯವಸ್ಥೆ ಪರಿಶೀಲನೆ- ಸಚಿವ ರಾಮಲಿಂಗಾರೆಡ್ಡಿ

Date:

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...