Wednesday, May 6, 2026
Wednesday, May 6, 2026

ನಾಡ ಹಬ್ಬ

Date:

ನಾಡ ಹಬ್ಬ ದಸರಾದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.ಅದರಂತೆ ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾಂಸ್ಕೃತಿಕ ಜಾನಪದ ದಸರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಕಲಾವಿದರು ವಿವಿಧ ಪ್ರಕಾರದ ಜಾನಪದ ಕಲೆಗಳನ್ನು ಪ್ರದರ್ಶಿಸುವ ಮೂಲಕ ನೇರೆದಿದ್ದವರ ಗಮನ ಸೆಳೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...