Monday, September 7, 2026
Monday, September 7, 2026

ದಸರಾ ಹಬ್ಬದ ಪ್ರಯುಕ್ತ ಯೋಗ ದಸರಾ , ಗಮನ ಸೆಳೆದ ಮಲ್ಲಕಂಬ

Date:

ನಾಡ ಹಬ್ಬ ದಸರಾ ಪ್ರಯುಕ್ತ ಮಹಾನಗರ ಪಾಲಿಕೆ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಮಹಾಮಾರಿಂದಾಗಿ ಸ್ಥಗಿತಗೊಂಡಿದ್ದ ದಸರಾ ವೈಭವ ಈ ವರ್ಷ ಮತ್ತೆ ಮರುಕರಳಿಸಿದ್ದು ಇಂದು ದಸರಾ ಹಬ್ಬದ ಪ್ರಯುಕ್ತ ಯೋಗ ದಸರಾವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಷನ್ ಹಾಗೂ ಪ್ರಾಣಯಾಮ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಇವರ ಆಶ್ರಯದಲ್ಲಿ ಯೋಗ ಹಾಗೂ ಯೋಗ ನಡಿಗೆ ,ಚಂಡೆ,ಮದ್ದಳೆ ಹಾಗೂ ಮಲ್ಲಕಂಬ ಕಾರ್ಯಕ್ರಮವನ್ನು ಆಯೋಜಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗ ಎನ್ನುವ ಮೂಲಕ ಯೋಗ ಮಾಡಲಾಯಿತು. ನಂತರ  ಯೋಗ ವಿದ್ಯಾರ್ಥಿಗಳಿಂದ ಟ್ರಾಕ್ಟರ್ ನಲ್ಲಿ  ಮಲ್ಲಕಂಬ ಪ್ರದರ್ಶನ  ನೋಡುಗರ ಗಮನ ಸೆಳೆಯಿತು ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ,ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...