Friday, June 19, 2026
Friday, June 19, 2026

ಕ್ರಿಕೆಟ್‌ ಪ್ರಿಯ ಬಿ.ಎಸ್.ವೈ

Date:

ಮಾಜಿ ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ನವರು ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಐಪಿಎಲ್ ಪಂದ್ಯವನ್ನು ತಮ್ಮ ರಾಜಕೀಯ ಒತ್ತಡದ ನಡುವೆಯೂ  ತಮ್ಮ ಕಾರಿನಲ್ಲಿ ಪಂದ್ಯ ವಿಕ್ಷೀಸಿರುವ ಪೋಟೋ ಈಗ ಭಾರಿ ವೈರಲ್ ಆಗಿದೆ.

ರಾಜ್ಯ  ಮಟ್ಟದ ಕಾರ್ಯನಿರತ ಪತ್ರಕರ್ತರ   ದತ್ತಿ ಪ್ರಶಸ್ತಿ ಕಾರ್ಯಕ್ರಮ ಮುಗಿಸಿ ಶಿಕಾರಿಪುರಕ್ಕೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿಗಳು ಐಪಿಎಲ್ ಪಂದ್ಯವನ್ನು ವಿಕ್ಷೀಸಿದ್ದಾರೆ .ಈ ಪೋಟೋ ಈಗ ಸಾಕಷ್ಟು ವೈರಲ್ ಆಗಿದ್ದು ರಾಜಕೀಯದ ಒತ್ತಡದ ನಡುವೆ ಕ್ರಿಕೆಟ್ ನೋಡಿರುವುದಕ್ಕೆ ಸಾಕಷ್ಟು ಮೆಚ್ಚುಗೆ ಸಹ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...