Thursday, March 19, 2026
Thursday, March 19, 2026

ವಿದೇಶಿ ಪ್ರವಾಸಿಗರಿಗೆ ಸಂತಸದ ಸುದ್ದಿ

Date:

8 ತಿಂಗಳ ನಂತರ ಭಾರತವು ಅಂತಿಮವಾಗಿ ತನ್ನ ಗಡಿಯನ್ನು ವಿದೇಶಿ ಪ್ರವಾಸಿಗರಿಗೆ ತೆರೆದಿದೆ. ಶುಕ್ರವಾರದಿಂದ ವಿದೇಶಿ ಪ್ರವಾಸಿಗರು ವಿಶೇಷ ವಿಮಾನದಲ್ಲಿ ಭಾರತಕ್ಕೆ ಭೇಟಿ ನೀಡಬಹುದು, ದೈನಂದಿನ ನಿಗದಿತ ವಿಮಾನಗಳಲ್ಲಿ ಪ್ರಯಾಣಿಸುವವರು ಇನ್ನೊಂದು ತಿಂಗಳು ಕಾಯಬೇಕಾಗುತ್ತದೆ ಎಂದು ಗೃಹಸಚಿವಾಲಯವು ಗುರುವಾರ ಘೋಷಿಸಿತು. ಇದರೊಂದಿಗೆ ಕೋವಿಡ್ 19ರ ಕಾರಣದಿಂದ ಮಾರ್ಚ್ 15, 2020 ರಿಂದ ವೀಸಾ ಮತ್ತು ಅಂತರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧನೆಗಳನ್ನು ವಿಧಿಸಲಾಗಿತ್ತು.ವಿಶೇಷ ವಿಮಾನಗಳನ್ನು ಹೊರತುಪಡಿಸಿ ಇತರ ವಿಮಾನಗಳ ಮೂಲಕ ಭಾರತಕ್ಕೆ ಪ್ರವೇಶಿಸುವ ವಿದೇಶಿ ಪ್ರವಾಸಿಗಳಿಗೆ ಹೊಸ ಪ್ರವಾಸಿ ವೀಸಾದಲ್ಲಿ ನವೆಂಬರ್ 15, 2021 ರಿಂದ ಅನ್ವಯವಾಗುವಂತೆ ಮಾಡಲಾಗಿದೆ. ವಿವಿಧ ಹರಿವುಗಳನ್ನು ಪರಿಗಣಿಸಿದ ನಂತರ ಸಚಿವಾಲಯವು ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಬರುವ ವಿದೇಶಿಗರಿಗೆ ಹೊಸ ಪ್ರವಾಸಿ ವೀಸಾವನ್ನು ನೀಡಲು ಅಕ್ಟೋಬರ್ 15 , 2021 ರಿಂದ ಜಾರಿಗೆ ಬರುವಂತೆ ಆರಂಭಿಸಲು ತೀರ್ಮಾನಿಸಿದೆ ಎಂದು ಗೃಹ ಸಚಿವಾಲಯವು ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಮಂತ್ರಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿದೇಶಿ ಪ್ರವಾಸಿಗರು ಬರುವ ನಿರೀಕ್ಷೆಯಲ್ಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...