Monday, February 2, 2026
Monday, February 2, 2026

ತಜ್ಞರ ಸಲಹೆ ಆಧರಿಸಿ ಶಾಲೆಗಳು ಪ್ರಾರಂಭ? : ಸಚಿವ ಬಿ.ಸಿ.ನಾಗೇಶ್

Date:

ರಾಜ್ಯದಲ್ಲಿ ಒಂದರಿಂದ ಐದನೇ ತರಗತಿ ಗಳನ್ನು ಪುನರಾರಂಭಿಸಲು ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೋವಿಡ್ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭಗೊಳ್ಳುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ ಭಾನುವಾರವೂ ತರಗತಿ ನಡೆಸುವ ಸಾಧ್ಯತೆಯಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ .ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ಸಿ. ನಾಗೇಶ್ ರವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿ ಪ್ರಾಥಮಿಕ ಶಾಲೆಗಳ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿ, ತಜ್ಞರು,ನೀಡುವಂತ ಸಲಹೆಗಳು ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...