Wednesday, September 23, 2026
Wednesday, September 23, 2026

ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ : ಬಿಡುಗಡೆ

Date:

ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಹೇಳಿದ್ದಾರೆ.
ಕಳೆದ ವರ್ಷ ಇನ್ಸ್ಟಾಗ್ರಾಮ್ ನಲ್ಲಿ ರೋಹಿತ್ ಶರ್ಮ ಅವರೊಂದಿಗೆ ಲೈವ್ ಚಾಟ್ ನಲ್ಲಿ, ಯುವರಾಜ್ ಅವರು ಯುಜ್ವೇಂದ್ರ ಚಹಲ್ ಅವರನ್ನು ಗುರಿಯಾಗಿಸಿಕೊಂಡು ಪರಿಶಿಷ್ಟ ಜಾತಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಯುವರಾಜ್ ಸಿಂಗ್ ಅವರಿಗೆ ತಕ್ಷಣ ಜಾಮೀನು ನೀಡಿ ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆ ಮಾಡಲಾಗಿದೆ. ಹೈಕೋರ್ಟ್ ಆದೇಶದ ನಂತರ ಯುವರಾಜ್ ತನ್ನ ವಕೀಲರೊಂದಿಗೆ ಹಿಸಾರ್ ತಲುಪಿದರು.
ಕೆಲವು ಗಂಟೆಗಳ ವಿಚಾರಣೆಯ ನಂತರ ಯುವರಾಜ್ ಸಿಂಗ್ ಚಂಡಿಗಢಕ್ಕೆ ಹೋದರು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...