Thursday, September 17, 2026
Thursday, September 17, 2026

ಟ್ವಿಟ್ಟರ್ ಜಾಲಕ್ಕೀಗ ಭಾರತೀಯ ಮೂಲದ ಸಿಇಓ.

Date:

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಜಾಕ್ ಡೋರ್ಸಿ ರಾಜಿನಾಮೆ ನೀಡಿದ್ದಾರೆ. ಭಾರತೀಯ ಮೂಲದ ಪರಾಗ್ ಅಗರವಾಲ್ ಅವರು ನೂತನ ಸಿಇಒ ಆಗಿ ಆಯ್ಕೆಯಾಗಿದ್ದಾರೆ.
ಸಂಸ್ಥೆಯು ಸಂಸ್ಥಾಪಕರ ಹೊರತಾಗಿಯೂ ಮುಂದುವರಿಯುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ನಾನು ಟ್ವಿಟ್ಟರ್ ತೊರೆಯಲು ನಿರ್ಧರಿಸಿದ್ದೆನೆ. ಪರಾಕ್ ಅಗರ್ವಾಲ್ ಸಂಸ್ಥೆಯನ್ನು ಸಮರ್ಥಕವಾಗಿ ಮುನ್ನಡೆಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಜಾಕ್ ಡೋರ್ಸಿ ತಿಳಿಸಿದ್ದಾರೆ. ಪರಾಕ್ ಅಗರವಾಲ್ ಅವರು 2017 ರಿಂದ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...