Friday, April 10, 2026
Friday, April 10, 2026

ಕೂಡಲಿ ಸಂಗಮದಲ್ಲಿ ಮೊಸಳೆ ಪ್ರತ್ಯಕ್ಷ

Date:

ಶಿವಮೊಗ್ಗದ ಹೊಳೆಹೊನ್ನೂರು ಸಮೀಪ ಇರುವಂತಹ ಶ್ರೀ ಕ್ಷೇತ್ರ ಕೂಡ್ಲಿ ಗ್ರಾಮದ ಸಂಗಮದ ಬಳಿ ಇತ್ತೀಚೆಗೆ ಮೊಸಳೆ ಪ್ರತ್ಯಕ್ಷವಾಗಿದೆ.

ತುಂಗಾ ಮತ್ತು ಭದ್ರಾ ನದಿಗಳ ಸಂಗಮ ಸ್ಥಳವು ಪುಣ್ಯತೀರ್ಥ ಆಗಿದ್ದು, ಪುಣ್ಯಸ್ನಾನ ಮಾಡಲೆಂದೇ ರಾಜ್ಯದ ಹಲವು ಭಾಗಗಳಿಂದ ಭಕ್ತರು ಆಗಮಿಸುತ್ತಾರೆ.

ಸಂಗಮ ಸ್ಥಳದಲ್ಲಿ ಸ್ನಾನ ಮಾಡಲು ಹಾಗೂ ಸ್ಥಳೀಯ ಮೀನುಗಾರರು ನೀರಿಗಿಳಿಯಲು ಭಯಪಡುತ್ತಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮೊಸಳೆಯನ್ನು ಹಿಡಿದು ಜನರಲ್ಲಿನ ಆತಂಕ ದೂರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...

Shivamogga News ಕಾ.ಎಂ.ಲಿಂಗಪ್ಪನವರು, ಅಸಹಾಯಕರು ಮತ್ತು ದುರ್ಬಲ ಜನತೆಯ ಪರ ಧ್ವನಿಯಾಗಿದ್ದರು- ಡಿ.ರವಿಕುಮಾರ್.

Shivamogga News ನಾಡು ಕಂಡಂತಹ ಹಿರಿಯ ದಣಿವರಿಯದ ಅಕ್ಷರದ ದನಿ ಕಾಮ್ರೇಡ್...