Monday, August 10, 2026
Monday, August 10, 2026

ಎರಡನೇ ಸುತ್ತಿನ ಸಿಇಟಿ ಪ್ರವೇಶಾವಕಾಶ.

Date:

ಯುಜಿಸಿಇಟಿ – 2021 ರ ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳಿಗೆ ಮೊದಲನೇ ಸುತ್ತಿನಲ್ಲಿ ಒಟ್ಟು 10 ಸಾವಿರ ಸೀಟುಗಳನ್ನು ಆಯ್ಕೆ ಮಾಡಿಕೊಂಡು, ವಿದ್ಯಾರ್ಥಿಗಳು ಕಾಲೇಜುಗಳಿಗೆ ದಾಖಲಾಗಿದ್ದಾರೆ.
ಇದೀಗ 2ನೇ ಸುತ್ತಿನ ಇಂಜಿನಿಯರಿಂಗ್ ಕೋರ್ಸ್ ಗಳಿಗೆ 21 ಸಾವಿರ, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಫಾರ್ಮಸಿ ನ್ಯಾಚುರೋಪತಿ ಮತ್ತು ಯೋಗ ಹಾಗೂ ಇತರೆ ಕೋರ್ಸ್ ಗಳ ಪ್ರವೇಶಕ್ಕೆ ಒಂದೂವರೆ ಸಾವಿರ ಸೇರಿದಂತೆ ಒಟ್ಟು 22,500 ಸೀಟುಗಳನ್ನು ಒಳಗೊಂಡ ಸೀಟ್ ಮ್ಯಾಟ್ರಿಕ್ಸ್ ಅನ್ನು ಡಿ.7ರಂದು ಬೆಳಿಗ್ಗೆ 11ರ ನಂತರ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮಕೈಗೊಂಡಿದೆ.
ಅರ್ಹ ಅಭ್ಯರ್ಥಿಗಳು ಆಯ್ಕೆಗಳನ್ನು ಬದಲಾಯಿಸಲು ಡಿ.9ರವರೆಗೆ ಕಾಲಾವಕಾಶವಿದೆ. ಡಿ.10ರಂದು ಸೀಟು ಹಂಚಿಕೆಯ ಪಲಿತಾಂಶ ಪ್ರಕಟಿಸಲಿದೆ.
ಸೀಟು ಹಂಚಿಕೆ
ಯಾದವರು ಚಾಯ್ಸ್ ನೀಡಲು ಡಿ.10ರಿಂದ 12ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಯ್ಕೆ ನೀಡಿದ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶ ಪತ್ರಗಳನ್ನು ಡಿ.13ರಿಂದ 15ರ ಸಂಜೆ 5:30ರವರೆಗೆ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ವಿದ್ಯಾರ್ಥಿಗಳು ಕಾಲೇಜುಗಳಿಗೆ ಪ್ರವೇಶ ಪಡೆಯಲು ಡಿಸೆಂಬರ್ 16 ಕೊನೆಯ ದಿನಾಂಕವಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...