Monday, February 2, 2026
Monday, February 2, 2026

ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ

Date:

ಓಮಿಕ್ರಾನ್ ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಮಾರ್ಪಾಟುಗೊಂಡ ಟೀಮ್ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಹೊಸ ವೇಳಾಪಟ್ಟಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆ ಬಿಡುಗಡೆ ಮಾಡಿದೆ.
ಟೆಸ್ಟ್ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಭಾಗವಾಗಿದ್ದರೆ, ಏಕದಿನ ಪಂದ್ಯಗಳ ಸರಣಿ 2023 ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ನ ಅರ್ಹತಾ ಸುತ್ತು ಹಾಗೂ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಸೂಪರ್ ಲೀಗ್ ನ ಭಾಗವಾಗಿರಲಿದೆ. ಒಟ್ಟು ನಾಲ್ಕು ತಾಣಗಳಲ್ಲಿ ಸರಣಿ ಆಯೋಜನೆಗೊಂಡಿದೆ.
ಡಿಸೆಂಬರ್ 17 ರಿಂದ ಆರಂಭ ಕೊಳ್ಳಬೇಕಾದ ಸರಣಿ 26 ಕ್ಕೆ ಮುಂದೂಡಿಕೆ ಆಗಿರುವುದನ್ನು ಈ ಹಿಂದೆಯೇ ಬಿಸಿಸಿಐ ಪ್ರಕಟಿಸಿತ್ತು. ಅಲ್ಲದೆ, ಟಿ20 ಸರಣಿ ರದ್ದು ಮಾಡಲಾಗಿದೆ ಎಂದು ಹೇಳಿತ್ತು. ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೂರು ಟೆಸ್ಟ್ ಹಾಗೂ ಅಷ್ಟೇ ಸಂಖ್ಯೆ ಏಕದಿನ ಪಂದ್ಯಗಳನ್ನು ಒಳಗೊಂಡ ಪ್ರವಾಸ ಡಿಸೆಂಬರ್ 26 ರಿಂದ ಆರಂಭಗೊಂಡು 2022 ರ ಜನವರಿ 23ರವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...