Monday, August 10, 2026
Monday, August 10, 2026

ಮನೆಮಂದಿಯ, ಮಮತೆಯ ಮಂಗಣ್ಣ

Date:

ಕೋತಿ ಎಂದರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ, ಮಕ್ಕಳಿಂದ ಹಿಡಿದು ವಯಸ್ಸಾದವರು ಇಷ್ಟಪಡುತ್ತಾರೆ. ಕೋತಿಯನ್ನು ಭಾರತೀಯರಾದ ನಾವು ಆಂಜನೇಯಸ್ವಾಮಿ ಸ್ವರೂಪ ಭಾವನೆಯಲ್ಲಿ ನೋಡುತ್ತೇವೆ. ಶಿವಮೊಗ್ಗ ಎನ್. ಟಿ ರಸ್ತೆಯಲ್ಲಿರುವ ಪಾರ್ವತಮ್ಮ ಎಂಬುವರ ಕುಟುಂಬದಲ್ಲಿ 6 ವರ್ಷಗಳ ಹಿಂದೆ ಒಂದು ಕೋತಿಯನ್ನು ಮನೆಗೆ ತಂದು ಸಾಕುತ್ತಿದ್ದಾರೆ. ಕೋತಿಯನ್ನು ತನ್ನ ಸ್ವಂತ ಮಗನಂತೆ ನೋಡಿಕೊಳ್ಳುತ್ತಿದ್ದಾರೆ. ಪಾರ್ವತಮ್ಮನವರ ಅವಳಿ ಮಕ್ಕಳಾದಂತಹ ಮಹೇಶ್ ಮತ್ತು ಮಂಜುನಾಥ್ ಹುಟ್ಟುಹಬ್ಬದ ಜೊತೆ ಮಾರುತಿಯ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...