Tuesday, April 21, 2026
Tuesday, April 21, 2026

ರಾಜ್ಯದಲ್ಲಿ, 236 ಕೊರೋನಾ ಸೋಂಕಿತರು

Date:

ಕೊರೋನಾ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇಂಗ್ಲೆಂಡ್ ನಿಂದ ಕರ್ನಾಟಕಕ್ಕೆ ಆಗಮಿಸಿದ ಐದು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇಷ್ಟಾದರೂ ಸಹ ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗಿದೆ. ರಾಜ್ಯಾದ್ಯಂತ ಒಟ್ಟು 236 ಪ್ರಕರಣಗಳು ದೃಢಪಟ್ಟಿವೆ. ಏಳು ಮಂದಿ ಮೃತಪಟ್ಟಿದ್ದಾರೆ.

ಲಂಡನ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವಿಮಾನದ ಪ್ರಯಾಣಿಕರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಿದಾಗ ಐದು ಜನರಲ್ಲಿ ಕೊರೋನಾ ಪತ್ತೆಯಾಗಿದೆ.

18 ವರ್ಷದ ಇಬ್ಬರಿಗೆ, ಆರು ವರ್ಷದ ಇಬ್ಬರಿಗೆ, ಮತ್ತು 30 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...

Graduation Day ಮ್ಯಾನೇಜ್ಮೆಂಟ್ ಪದವೀಧರರು ಶೈಕ್ಷಣಿಕ ಮತ್ತು ಔದ್ಯಮಿಕ ರಂಗದ ನಡುವಿನ ಸೇತುವೆ- ವಿನಯ್ ಪಾಟೀಲ್.

Graduation Day "ಜ್ಞಾನವು ಕೌಶಲ್ಯವಾಗದಿದ್ದಲ್ಲಿ ನಿರರ್ಥಕ" -ಬಾಪೂಜಿ ಎಂಬಿಎ ಪದವಿ ಪ್ರದಾನದಲ್ಲಿ ವಿನಯ್...