Monday, November 25, 2024
Monday, November 25, 2024

ಅತಿಥಿ ಉಪನ್ಯಾಸಕರ ಬೇಡಿಕೆ

Date:

ಶಿವಮೊಗ್ಗದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಕರ್ನಾಟಕ ನಾಗರೀಕ ಸೇವಾ ನಿಯಮ 14ರ ಅಡಿಯಲ್ಲಿ ಸೇವೆಯಲ್ಲಿ ವಿಲೀನಗೊಳಿಸಬೇಕು. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಬೇಕು. ಸೂಕ್ತ ನಿರ್ಣಯ ಕೈಗೊಳ್ಳಬೇಕು. ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ಪೂರ್ಣಗೊಳಿಸುವವರೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ಎಂ. ಸಂತೋಷ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿ ಶೇಖರ್ ಇನ್ ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...