Sunday, November 24, 2024
Sunday, November 24, 2024

ಅರಣ್ಯೀಕರಣ : ಕರ್ನಾಟಕ ನಾಲ್ಕನೇ ಸ್ಥಾನ

Date:

ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಹೆಚ್ಚಳ, ಹವಾಮಾನ ವೈಪರೀತ್ಯದ ಆತಂಕದ ಮಧ್ಯೆಯೇ ದೇಶದಲ್ಲಿ ಕಳೆದ ಎರಡು ವರ್ಷದಲ್ಲಿ ಅರಣ್ಯ ಹಾಗೂ ಮರಗಳಲ್ಲಿರುವ ಪ್ರದೇಶದ ವ್ಯಾಪ್ತಿಯು 2,261 ಚ. ಕಿ.ಮೀ. ಹೆಚ್ಚಾಗಿರುವ ಸಕಾರಾತ್ಮಕ ಬೆಳವಣಿಗೆಯಾಗಿದೆ.

ಕರ್ನಾಟಕದಲ್ಲೂ 155ಚ. ಕಿ.ಮೀ. ಹೆಚ್ಚಾಗಿದೆ. ವ್ಯಾಪ್ತಿ ಹೆಚ್ಚಿಸಿದ ರಾಜ್ಯಗಳಲ್ಲಿ ಕರ್ನಾಟಕವು ಕೂಡ ಒಂದಾಗಿದೆ. ಆಂಧ್ರ ಪ್ರದೇಶವು ಅಗ್ರಸ್ಥಾನಿಯಾಗಿ ಹೊರಹೊಮ್ಮಿದೆ.

ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಭಾರತೀಯ ಅರಣ್ಯ ಸಮೀಕ್ಷೆ ಯ ದ್ವೈವಾರ್ಷಿಕ ವರದಿ ಬಿಡುಗಡೆ ಮಾಡಿದ್ದಾರೆ. ಎರಡು ವರ್ಷದಲ್ಲಿ ದೇಶಾದ್ಯಂತ ಅರಣ್ಯದ ವ್ಯಾಪ್ತಿ 1,540 ಚ. ಕಿ.ಮೀ. ಹೆಚ್ಚಾದರೆ,ಮರಗಳ ವ್ಯಾಪ್ತಿ 721 ಚ. ಕಿ.ಮೀ. ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಅರಣ್ಯ ಸಂರಕ್ಷಣೆ ಹಾಗೂ ಅರಣ್ಯ ಸಂರಕ್ಷಣೆಯಲ್ಲಿ ಜನರ ಸಹಭಾಗಿತ್ವ ಹೆಚ್ಚಿಸಲು ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ನಾವೀಗ ಹಸಿರು ಮಿಷನ್ ನ ಎರಡನೇ ಹಂತದಲ್ಲಿದ್ದು, ಮುಂದಿನ ಐದು ವರ್ಷದಲ್ಲಿ ಅರಣ್ಯೀಕರಣದ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಭೂಪೇಂದ್ರ ಯಾದವ್ ಅವರು ತಿಳಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಹೆಚ್ಚು ಅರಣ್ಯ ಪ್ರದೇಶವಿದೆ.ನಂತರದ ಸ್ಥಾನದಲ್ಲಿ ಅರುಣಾಚಲ ಪ್ರದೇಶ, ಒಡಿಶಾ ಮತ್ತು ಮಹಾರಾಷ್ಟ್ರ ಇವೆ. ಆದರೆ , ಅರಣ್ಯ ನಾಶದಲ್ಲಿ ಅರುಣಾಚಲ ಪ್ರದೇಶ ಮುಂದಿದೆ. 257 ಚ. ಕಿ.ಮೀ. ಅರಣ್ಯ ಕಳೆದುಕೊಂಡಿದೆ. ಹಾಗೆಯೇ, ಮಣಿಪುರದಲ್ಲಿ 249 ಚ. ಕಿ.ಮೀ,ನಾಗಾಲ್ಯಾಂಡ್ 235 ಚ. ಕಿ.ಮೀ, ಮಿಜೋರಾಂ 186 ಚ.ಕಿ.ಮೀ. ಮತ್ತು ಮೇಘಾಲಯದಲ್ಲಿ 73 ಚ.ಕಿ.ಮೀ ಅರಣ್ಯ ನಾಶವಾಗಿದೆ ಎಂದು ವರದಿ ತಿಳಿಸಿದೆ.

ವರದಿಯಲ್ಲಿ ನಕರಾತ್ಮಕ ಅಂಶ ದಾಖಲಾಗಿದೆ. ” ಎರಡು ವರ್ಷದಲ್ಲಿ ದೇಶದ 140 ಗುಡ್ಡಗಾಡು ಜಿಲ್ಲೆ ಗಳಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಅರಣ್ಯ ಪ್ರದೇಶ 902 ಚ.ಕಿ.ಮೀ ಕಡಿಮೆಯಾಗಿದೆ. ಹಾಗೆಯೇ ಹುಲಿ ಸಂರಕ್ಷಿತ ಪ್ರದೇಶ ಗಳಲ್ಲಿಯೂ ಅರಣ್ಯ ಪ್ರದೇಶ ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...