Monday, April 6, 2026
Monday, April 6, 2026

ಫುಡ್ ಪಾರ್ಕ್ ಬಗ್ಗೆ ಪರಿಶೀಲನೆ ಮಾಡಿ-ಸಿಎಂ

Date:

ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಪ್ರಾಯೋಜಿತ 4 ಆಹಾರ ಪ್ಯಾಕ್ ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ನಡೆಸುವಂತೆ ಸೂಚಿಸಿದ್ದಾರೆ.

ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು ಎಂದು ಆಹಾರ ಕರ್ನಾಟಕ ಲಿಮಿಟೆಡ್ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಆಹಾರ ಕರ್ನಾಟಕ ಲಿಮಿಟೆಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...