ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಈ ಬಜೆಟ್ ಜನ ವಿರೋಧಿ, ಕಾರ್ಪೊರೇಟ್ ಸ್ನೇಹಿ ಬಜೆಟ್ ಎಂದು
ಕಿಡಿ ಕಾರಿದರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಬಜೆಟ್ ಮಂಡನೆಯ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಯಮುನಾ ರಂಗೇಗೌಡ ಆಡಳಿತ ಉಸ್ತುವಾರಿಗಳಾದ ಚಂದ್ರಬೋಪಾಲ್ ,ಸಾಮಾಜಿಕ ಜಾಲತಾಣ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ , ಜಿಲ್ಲಾ ಪದಾಧಿಕಾರಿಗಳಾದ ಚಂದ್ರಶೇಖರ್ ಚಂದನ್ ಸಾಮಾಜಿಕ ಜಾಲತಾಣದ ಜಿಲ್ಲಾ ಪದಾಧಿಕಾರಿಗಳಾದ ಸುಹೈಲ್ ಸಂಜಯ್ ಕಶ್ಯಪ್ ಹಾಗೂ ಅರುಣ್ ರಾವ್ ಅವರು ಉಪಸ್ಥಿತರಿದ್ದರು.
ಬಜೆಟ್ ಕುರಿತು ಪ್ರತಿಕ್ರಿಯೆ
Date: