Monday, February 2, 2026
Monday, February 2, 2026

ಶಾಲೆಗಳ ಪ್ರಾರಂಭ ಆಯಾ ರಾಜ್ಯ ಸರ್ಕಾರ ತೀರ್ಮಾನಿಸಬೇಕು

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಶಾಲೆಗಳ ಆರಂಭದ ಕುರಿತು ಹೊಸದಾಗಿ ಮಾರ್ಗಸೂಚಿ ಪ್ರಕಟಿಸಿದೆ.

ಶಾಲೆ ಆರಂಭಿಸುವ ನಿರ್ಧಾರವನ್ನು ಆಯಾ ರಾಜ್ಯದ ಸರ್ಕಾರಗಳಿಗೆ ಬಿಟ್ಟಿದೆ.
ಕೊರೊನಾ ಭೀತಿ ಇರುವುದರಿಂದ ಶಾಲೆ ಆರಂಭ ಯೋಚನೆ ಮಾಡಬೇಕಾದ ವಿಷಯವಾಗಿದೆ. ಆದರೂ ಮಕ್ಕಳ ಶೈಕ್ಷಣಿಕ ಏಳಿಗೆಯು ಪ್ರಮುಖವಾಗಿರುವುದರಿಂದ ಮುಂಜಾಗೃತಾ ಕ್ರಮ ತೆಗೆದುಕೊಂಡು ಶಾಲೆ ಆರಂಭಿಸಬಹುದು.
ಆದರೆ ಇದಕ್ಕೆ ಪೋಷಕರ ಅಭಿಪ್ರಾಯವೇ ಮುಖ್ಯ.
ಹಾಗಾಗಿ ಆಯಾ ರಾಜ್ಯಗಳ ಪರಿಸ್ಥಿತಿ, ಪೋಷಕರ ಅಭಿಪ್ರಾಯದಂತೆ ರಾಜ್ಯ ಸರ್ಕಾರಗಳೇ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ‌.ವಿ.ಕೆ.ಪೌಲ್ ಅವರು ತಿಳಿಸಿದ್ದಾರೆ.

ಶಾಲೆಗಳಲ್ಲಿ ಬೌದ್ಧಿಕ ತರಗತಿಗಳು ಆರಂಭಿಸುವ ಕುರಿತು ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ತೀರ್ಮಾನ ತೆಗೆದುಕೊಳ್ಳಬಹುದು. ಆಫ್ ಲೈನ್ ಅಥವಾ ಆನ್ ಲೈನ್ ಯಾವುದು ಬೇಕೆಂದು ಮಕ್ಕಳ ಪೋಷಕರ ಒಪ್ಪಿಗೆ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...