Friday, April 3, 2026
Friday, April 3, 2026

ಜಿಎಸ್ ಟಿ ತಂತ್ರಾಂಶ ದೋಷ ಸರಿಪಡಿಸಲು ಮನವಿ

Date:

ವಾಣಿಜ್ಯೋದ್ಯಮಿಗಳ ತೆರಿಗೆ ಸಂಬಂಧಿತ ವಿಚಾರಗಳ ಕುರಿತು ಜಿಲ್ಲಾ ಮಾಲಿನ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ತೆರಿಗೆ ಕಾಯ್ದೆಗಳ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳನ್ನು ಕೂಲಂಕಶವಾಗಿ ಅಧಿಕಾರಿಗಳ ಮುಂದಿಟ್ಟ ವಾಣಿಜ್ಯೋದ್ಯಮಿಗಳು ,ಜಿಎಸ್ ಟಿ ರಿಟರ್ನ್ಸ್ ನ ಪೋರ್ಟಲ್ ನಲ್ಲಿರುವ ತಾಂತ್ರಿಕ ದೋಷಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಇ-ವೇ ಬಿಲ್ ನ ವಿಚಾರವಾಗಿರುವ ಲೋಪದೋಷಗಳನ್ನು ಸರಿಪಡಿಸಲು ಕೇಳಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ವಾಣಿಜ್ಯೋದ್ಯಮಿಗಳಿಗೆ ಸಂಬಂಧಿತ ಅದರಲ್ಲೂ ಮುಖ್ಯವಾಗಿ ಜಿಎಸ್ ಟಿಯಂತಹ ತೆರಿಗೆಗಳ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಹಿತಾಸಕ್ತಿಯಲ್ಲಿ ಆಗಾಗ ಕಾರ್ಯಾಗಾರಗಳನ್ನು ಸಂಘದಲ್ಲಿ ನಡೆಸಲು ತಿಳಿಸಲಾಯಿತು.

ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ತೆರಿಗೆ ಸಲಹಾ ಸಮಿತಿ ಚೇರ್ಮನ್ ಇ. ಪರಮೇಶ್ವರ, ಪ್ರದೀಪ್ ವಿ. ಉದಯ್ ಕುಮಾರ್, ಸಂತೋಷ್, ಜಗದೀಶ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗಡೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದರೆ ಉತ್ತಮ ಆರೋಗ್ಯ ಜೀವನ-ಜಿ.ಎ. ಮಂಜುನಾಥ್.

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ...

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ.

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್...

MESCOM ಏಪ್ರಿಲ್ 4. ಶಿವಮೊಗ್ಗದ ಹೊಸಳ್ಳಿ, ರಾಮೇನಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM  ಶಿವಮೊಗ್ಗ ಮಂಡ್ಲಿ 11011 ಕೆವಿ ವಿದ್ಯುತ್ ಉಪಕೇಂದ್ರದಿAದ ಎಂ.ಆರ್.ಎಸ್ 22011...

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...