- ಮಾನಸ ಸಂಸ್ಕೃತ ಸಂಜೆ ವಿದ್ಯಾಲಯಕ್ಕೆ ಮಾನ್ಯತೆ:ಆಸಕ್ತರಿಗೆ ಸಭೆಗೆ ಆಹ್ವಾನದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರಿಗೆ ಗ್ರಾಹಕನಿಗೆ ಮೊಬೈಲ್ನ ಹಣವನ್ನು ಬಡ್ಡಿ ಸಮೇತ ಮರುಪಾವತಿಸಲು ಮತ್ತು ಒಟ್ಟು 15,000 ರೂ. ಪರಿಹಾರ ನೀಡುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ಆದೇಶ ನೀಡಿದೆ.ಶಿವಮೊಗ್ಗದ ಗೋಪಾಳ ನಿವಾಸಿ… Read more: ಮಾನಸ ಸಂಸ್ಕೃತ ಸಂಜೆ ವಿದ್ಯಾಲಯಕ್ಕೆ ಮಾನ್ಯತೆ:ಆಸಕ್ತರಿಗೆ ಸಭೆಗೆ ಆಹ್ವಾನ
- ಕಾಮನ್ ವೆಲ್ತ್ ಕ್ರೀಡೆಯಲ್ಲಿ ಕೀರ್ತಿತಂದ ಕೆ.ಎಸ್.ಶಿಲ್ಪಾ ಗೆ ಮುಖ್ಯಮಂತ್ರಿಗಳಿಂದ ಸನ್ಮಾನಗ್ಲಾಸ್ಗೊದಲ್ಲಿ ಜರುಗಿದ 2026ರ ಪ್ಯಾರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಶಾಟ್ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು, ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ನಮ್ಮ ಹೆಮ್ಮೆಯ ಕ್ರೀಡಾಪಟು ಕುಮಾರಿ ಕೆ.ಎಸ್. ಶಿಲ್ಪಾ ಅವರನ್ನು ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ… Read more: ಕಾಮನ್ ವೆಲ್ತ್ ಕ್ರೀಡೆಯಲ್ಲಿ ಕೀರ್ತಿತಂದ ಕೆ.ಎಸ್.ಶಿಲ್ಪಾ ಗೆ ಮುಖ್ಯಮಂತ್ರಿಗಳಿಂದ ಸನ್ಮಾನ
- District Consumer Disputes Redressal Commission ದೋಷಯುಕ್ತ ಮೊಬೈಲ್ ಮಾರಾಟ: ನೊಂದ ಗ್ರಾಹಕರಿಗೆ ಪರಿಹಾರ ನೀಡಲು ಆದೇಶDistrict Consumer Disputes Redressal Commission ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರಿಗೆ ಗ್ರಾಹಕನಿಗೆ ಮೊಬೈಲ್ನ ಹಣವನ್ನು ಬಡ್ಡಿ ಸಮೇತ ಮರುಪಾವತಿಸಲು ಮತ್ತು ಒಟ್ಟು 15,000 ರೂ. ಪರಿಹಾರ ನೀಡುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು… Read more: District Consumer Disputes Redressal Commission ದೋಷಯುಕ್ತ ಮೊಬೈಲ್ ಮಾರಾಟ: ನೊಂದ ಗ್ರಾಹಕರಿಗೆ ಪರಿಹಾರ ನೀಡಲು ಆದೇಶ
- Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಘೋಷಣೆKarnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ ಸಾಧನೆ, ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜೀವಮಾನ ಸಾಧನೆ ಗೌರವ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಡಾ. ಮುಖ್ಯಮಂತ್ರಿ ಚಂದ್ರು ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಗೆ ಸೇರಿದ ಮುಖ್ಯಮಂತ್ರಿ… Read more: Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಘೋಷಣೆ
- ಭಾರತ್ ಜೋಡೋ ಯುವಸಂಘ ಸದಸ್ಯತ್ವ: ಶಿರಾಳಕೊಪ್ಪ ಪುರಸಭೆ ಪ್ರಕಟಣೆಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ (ಬಿಜೆವೈಎಸ್) ಸದಸ್ಯತ್ವಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿರಾಳಕೊಪ್ಪ ಪುರಸಭೆಯ ಜಂಟಿ ಸಹಯೋಗದಲ್ಲಿ ಈ ಸಂಘಗಳನ್ನು ಪುರಸಭೆ ವ್ಯಾಪ್ತಿಯ… Read more: ಭಾರತ್ ಜೋಡೋ ಯುವಸಂಘ ಸದಸ್ಯತ್ವ: ಶಿರಾಳಕೊಪ್ಪ ಪುರಸಭೆ ಪ್ರಕಟಣೆ
- ಭಾವನಾರಹಿತ ಕೆಲಸ: ಇಂದಿನ ಕೃತಕ ಬುದ್ಧಿಮತ್ತೆ ವಿಶೇಷ- ಶ್ರಿಮಲ್ಲಿಕಾರ್ಜುನ ಮುರುಘರಾಜೇಂದ್ರಶ್ರೀಮನೆಗೆ ಬಂದ ಅತಿಥಿಗಳನ್ನು ಉಪಚರಿಸುವಾಗ ನಾವು ಬೇರೆ ಕೆಲಸದ ಒತ್ತಡದಲ್ಲಿದ್ದುಕೊಂಡು, ಯಾವುದೇ ನಿಜವಾದ ಭಾವನೆಗಳಿಲ್ಲದೆ ಕೇವಲ ಔಪಚಾರಿಕವಾಗಿ ಮಾತನಾಡುವ ಭಾವನಾರಹಿತವಾಗಿ ಯಾಂತ್ರಿಕವಾಗಿ ಕೆಲಸ ಮಾಡುವುದೇ ಇಂದಿನ ಕೃತಕ ಬುದ್ಧಿಮತ್ತೆ (AI) ಎಂದು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುಘರಾಜೇಂದ್ರ ಸ್ವಾಮಿಗಳು ಮಾರ್ಮಿಕವಾಗಿ ವಿಶ್ಲೇಷಿಸಿದರು. ಇತ್ತೀಚೆಗೆ ನಡೆದ ‘ಬಸವಣ್ಣನೊಳಗಿನ ಬಸವಣ್ಣ’ ಕೃತಿ… Read more: ಭಾವನಾರಹಿತ ಕೆಲಸ: ಇಂದಿನ ಕೃತಕ ಬುದ್ಧಿಮತ್ತೆ ವಿಶೇಷ- ಶ್ರಿಮಲ್ಲಿಕಾರ್ಜುನ ಮುರುಘರಾಜೇಂದ್ರಶ್ರೀ
- ಸೆಪ್ಟೆಂಬರ್ 5 ರಿಂದ ನವಿಲೆ ಕೃಷಿ ಕಾಲೇಜಿನ ಕೃಷಿ ವಿಜ್ಞಾನ ಕೇಂದ್ರ ಆಶ್ರಯದಲ್ಲಿ “ಕೃಷಿಸಂತೆ- 2026”ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಸೆಪ್ಟೆಂಬರ್ 5 ಮತ್ತು 6 ರಂದು ಕೃಷಿ ಮಹಾವಿದ್ಯಾಲಯ, ನವಿಲೆ ಆವರಣದಲ್ಲಿ ‘ಸಹ್ಯಾದ್ರಿ ಕೃಷಿ ಸಂತೆ-2026ʼಯನ್ನು ಆಯೋಜಿಸಲಾಗಿದೆ.ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ರಾತ್ರಿ 8 ರವರೆಗೆ ಈ ಸಹ್ಯಾದ್ರಿ… Read more: ಸೆಪ್ಟೆಂಬರ್ 5 ರಿಂದ ನವಿಲೆ ಕೃಷಿ ಕಾಲೇಜಿನ ಕೃಷಿ ವಿಜ್ಞಾನ ಕೇಂದ್ರ ಆಶ್ರಯದಲ್ಲಿ “ಕೃಷಿಸಂತೆ- 2026”
- ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಶೇ.90ರಷ್ಟು ಪೂರ್ಣ- ಸಿ.ಎಸ್.ಚಂದ್ರಭೂಪಾಲ್ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಗಳಲ್ಲಿ ಒಂದಾಗಿರುವ ಗೃಹಜೋತಿ ಯೋಜನೆಗೆ ಸಂಬಂಧಿಸಿದಂತೆಅರ್ಹ ಫಲಾನುಭವಿಗಳ ದಾಖಲೆಗಳನ್ನು ಮರು ಪರಿಶೀಲನೆ ಮಾಡುವ ಕಾರ್ಯಾಚ ರಣೆಯಲ್ಲಿ ” ಮೆಸ್ಕಾಂ ” ವಿದ್ಯುತ್ ಇಲಾಖೆ ಸಿಬ್ಬಂದಿಗಳು ಮನೆ-ಮನೆಗಳಿಗೆಭೇಟಿನೀಡಿ ನಿಗದಿತವಾಗಿದ್ದ ಅವಧಿ ಒಳಗೆ ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡ 90 ರಷ್ಟು ಮುಕ್ತಾಯದ ಸಾಧನೆಯನ್ನು… Read more: ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಶೇ.90ರಷ್ಟು ಪೂರ್ಣ- ಸಿ.ಎಸ್.ಚಂದ್ರಭೂಪಾಲ್
- ಡಿ.ದೇವರಾಜು ಅರಸುರವರ ಆಡಳಿತದ ಕೊಡುಗೆಗಳು ಚಿರಸ್ಥಾಯಿ- ಸಿ.ಎಸ್.ಚಂದ್ರಭೂಪಾಲ್ಅರಸು ಎಂದರೆ ಒಂದು ಶಕ್ತಿ. ‘ಉಳುವವನೇ ಭೂಮಿಯ ಒಡೆಯ’ ಕಲ್ಪನೆಯ ಮೂಲಕ ಲಕ್ಷಾಂತರ ಶೋಷಿತರ ಬದುಕಿಗೆ ಬೆಳಕಾದ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ಕೊಡುಗೆಗಳು ಚಿರಸ್ಥಾಯಿ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ತಿಳಿಸಿದರು. ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ… Read more: ಡಿ.ದೇವರಾಜು ಅರಸುರವರ ಆಡಳಿತದ ಕೊಡುಗೆಗಳು ಚಿರಸ್ಥಾಯಿ- ಸಿ.ಎಸ್.ಚಂದ್ರಭೂಪಾಲ್
- ತೀರ್ಥಹಳ್ಳಿಯ ಹೋಟೆಲೊಂದರಲ್ಲಿ ತಂಗಿದ್ದ ಬೆಂಗಳೂರಿನ ವ್ಯಕ್ತಿ ನಾಪತ್ತೆ.!.ಬೆಂಗಳೂರಿನ ಕೊಡಿಗೆಹಳ್ಳಿ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್ಮೆಂಟ್ ನಿವಾಸಿ, ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್ದಾಸ್ ಎಂಬ 55 ವರ್ಷದ ವ್ಯಕ್ತಿ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ ಹೋಟೆಲ್ ಲಾಡ್ಜ್ ನಲ್ಲಿ ಆ.14 ರಂದು ತಂಗಿದ್ದು, ಆ. 15 ರಂದು ಬೆಳಗ್ಗೆ 5.30 ರಿಂದ ಕಾಣೆಯಾಗಿದ್ದಾರೆ.… Read more: ತೀರ್ಥಹಳ್ಳಿಯ ಹೋಟೆಲೊಂದರಲ್ಲಿ ತಂಗಿದ್ದ ಬೆಂಗಳೂರಿನ ವ್ಯಕ್ತಿ ನಾಪತ್ತೆ.!.
- ಭದ್ರಾವತಿಯ ಅಂಗನವಾಡಿ ಕೇಂದ್ರದಲ್ಲಿನ ಕಾರ್ಯಕರ್ತೆ ಮತ್ತು ಸಹಾಯಕಿ ತಾತ್ಕಾಲಿಕ ಹುದ್ದೆಗೆ ನೇಮಕಾತಿ ಪ್ರಕಟಣೆಭದ್ರಾವತಿ ಶಿಶು ಅಭಿವೃದ್ಧಿ ಯೋಜನೆಯಡಿಯ 16 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 1 ಕಾರ್ಯಕರ್ತೆ ಹಾಗೂ 1 ಸಹಾಯಕಿಯರ ತಾತ್ಕಾಲಿಕ ಗೌರವಧನ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು… Read more: ಭದ್ರಾವತಿಯ ಅಂಗನವಾಡಿ ಕೇಂದ್ರದಲ್ಲಿನ ಕಾರ್ಯಕರ್ತೆ ಮತ್ತು ಸಹಾಯಕಿ ತಾತ್ಕಾಲಿಕ ಹುದ್ದೆಗೆ ನೇಮಕಾತಿ ಪ್ರಕಟಣೆ
- ಆಗಸ್ಟ್ 22 ,ಶಿವಮೊಗ್ಗ ಆಲ್ಕೊಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.22 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಜಡ್ಜ್ ಕ್ವಾಟ್ರಸ್, ಎಸ್.ವಿ. ಬಡಾವಣೆ ಸಿ ಬ್ಲಾಕ್, ವೃದ್ಧಾಶ್ರಮ ಸುತ್ತಮುತ್ತ, ಡಾಕ್ಟ್ರರ್ಸ್ ಲೇಔಟ್, ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ… Read more: ಆಗಸ್ಟ್ 22 ,ಶಿವಮೊಗ್ಗ ಆಲ್ಕೊಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ
- ಗೌರಿ- ಗಣೇಶ ಹಬ್ಬದ ಪ್ರಯುಕ್ತ,ಲಿಡ್ಕರ್ ಚರ್ಮೋತ್ಪನ್ನಗಳಿಗೆ ಶೇ.20 ರಿಯಾಯಿತಿ ಮಾರಾಟಶಿವಮೊಗ್ಗ, ಜಿಲ್ಲಾ ಡಾ. ಬಾಬು ಜನಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್ ನಲ್ಲಿನ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಆ.21 ರಿಂದ ಸೆ. 13 ರವರೆಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಅಪ್ಪಟ ಚರ್ಮದ ಎಲ್ಲಾ ವಸ್ತುಗಳ ಮೇಲೆ ಶೇ.20 ರವರೆಗೆ… Read more: ಗೌರಿ- ಗಣೇಶ ಹಬ್ಬದ ಪ್ರಯುಕ್ತ,ಲಿಡ್ಕರ್ ಚರ್ಮೋತ್ಪನ್ನಗಳಿಗೆ ಶೇ.20 ರಿಯಾಯಿತಿ ಮಾರಾಟ
- ಸಮಾಜದಲ್ಲಿ ರಕ್ತದಾನಿಗಳೇ ನಿಜವಾದ ಹೀರೋಗಳು : ಡಾ.ಕೆ.ಎಲ್.ಅರವಿಂದ್ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು, ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು. ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ ಬೇಡಿಕೆ ಇದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಎಲ್.ಅರವಿಂದ… Read more: ಸಮಾಜದಲ್ಲಿ ರಕ್ತದಾನಿಗಳೇ ನಿಜವಾದ ಹೀರೋಗಳು : ಡಾ.ಕೆ.ಎಲ್.ಅರವಿಂದ್
- ಆಗಸ್ಟ್ 22. ಏಜಾಕ್ಸ್ ಸಿಎಸ್ಆರ್ ನಿಧಿಯಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಎಜಾಕ್ಸ್ ಸಿ.ಎಸ್.ಆರ್. ನಿಧಿಯಡಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆ. 22ರ ಶನಿವಾರ ಬೆಳಿಗ್ಗೆ 10.30ಕ್ಕೆ ಕರ್ನಾಟಕ… Read more: ಆಗಸ್ಟ್ 22. ಏಜಾಕ್ಸ್ ಸಿಎಸ್ಆರ್ ನಿಧಿಯಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
- ಭದ್ರಾವತಿಯ ಕೂಡ್ಲಿಗೆರೆ ಸಮೀಪ ರಸ್ತೆ ಬದಿಗೆ ರಭಸದಿಂದ ನುಗ್ಗಿ ಬಸ್ ಅಪಘಾತ : 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಚನ್ನಗಿರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ… Read more: ಭದ್ರಾವತಿಯ ಕೂಡ್ಲಿಗೆರೆ ಸಮೀಪ ರಸ್ತೆ ಬದಿಗೆ ರಭಸದಿಂದ ನುಗ್ಗಿ ಬಸ್ ಅಪಘಾತ : 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
- ಸಹ್ಯಾದ್ರಿ ನಾರಾಯಣ ಅಸ್ಪತ್ರೆ ಸಾಧನೆ : ಬಾಲಕನ ದವಡೆ ಗಡ್ಡೆ ಯಶಸ್ವಿ ಶಸ್ತ್ರ ಚಿಕಿತ್ಸೆ, ಶಹಬ್ಬಾಸ್! ಡಾ.ದೀಪಕ್ ಕಿತ್ತೂರುಮಕ್ಕಳಲ್ಲಿ ಅತಿ ವಿರಳವಾಗಿ ಕಂಡುಬರುವ ದವಡೆಯ ಗಡ್ಡೆಯಿಂದ (ಡೆಂಟಿಜೆರಸ್ ಒಡೊಂಟೊಜೆನಿಕ್ ಸಿಸ್ಟ್) ಬಳಲುತ್ತಿದ್ದ 11 ವರ್ಷದ ಬಾಲಕನಿಗೆ, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ಈ ರೀತಿಯ ದವಡೆ ಗಡ್ಡೆಗಳು (Cysts) 20 ರಿಂದ 40 ವರ್ಷ ವಯಸ್ಸಿನ ವಯಸ್ಕರಲ್ಲಿ ಸಾಮಾನ್ಯವಾಗಿ ಕಂಡುಬರುತ್ತವೆ. ಆದರೆ,… Read more: ಸಹ್ಯಾದ್ರಿ ನಾರಾಯಣ ಅಸ್ಪತ್ರೆ ಸಾಧನೆ : ಬಾಲಕನ ದವಡೆ ಗಡ್ಡೆ ಯಶಸ್ವಿ ಶಸ್ತ್ರ ಚಿಕಿತ್ಸೆ, ಶಹಬ್ಬಾಸ್! ಡಾ.ದೀಪಕ್ ಕಿತ್ತೂರು
- ಆಗಸ್ಟ್ 21. ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ: ಉಪನ್ಯಾಸಕಾರ ಮೇ. ಗಣಪತಿ ಹೆಗಡೆಆಗಸ್ಟ್ ೨೧, ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ವಹಿಸಲಿದ್ದಾರೆ. ಶಿರಸಿಯ ನಿವೃತ್ತ ಸೇನಾಧಿಕಾರಿ ಮೇಜರ್ ಗಣಪತಿ ಹೆಗಡೆ ಅವರು ‘ಸಮರ್ಥ ಭಾರತದ ಸಾಂಸ್ಕೃತಿಕ ವಿಕಾಸಕ್ಕೆ ಸೇನೆಯ ಕೊಡುಗೆ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.… Read more: ಆಗಸ್ಟ್ 21. ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ: ಉಪನ್ಯಾಸಕಾರ ಮೇ. ಗಣಪತಿ ಹೆಗಡೆ
- ಬೇಕರಿ ಉತ್ಪನ್ನಗಳ ತಯಾರಿಕೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ: ಆಸಕ್ತರಿಂದ ಅರ್ಜಿಗೆ ಆಹ್ವಾನಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ದಿನಾಂಕ 24-08-2026 ರಿಂದ 22-09-2026 ರವರೆಗೆ ತರಬೇತಿ ನಡೆಯಲಿದ್ದು ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕೀಸ್, ಕೋಕೋನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್… Read more: ಬೇಕರಿ ಉತ್ಪನ್ನಗಳ ತಯಾರಿಕೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ: ಆಸಕ್ತರಿಂದ ಅರ್ಜಿಗೆ ಆಹ್ವಾನ
- ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿಗೆ ಆಗಸ್ಟ್ 31 ರವರೆಗೆ ಅವಧಿ ವಿಸ್ತರಣೆ2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್ಶ್ಯೂರೆನ್ಸ್ ಕಂಪನಿ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗುತ್ತಿದ್ದು,… Read more: ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿಗೆ ಆಗಸ್ಟ್ 31 ರವರೆಗೆ ಅವಧಿ ವಿಸ್ತರಣೆ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















