- ಬಿ.ಆರ್.ಪ್ರಾಜೆಕ್ಟಿನಲ್ಲಿ ಉಚಿತ ಮೀನುಕೃಷಿ ತರಬೇತಿ : ನೋಂದಣಿಗೆ ಆಹ್ವಾನಮೀನುಗಾರಿಕೆ ಇಲಾಖೆಯ ಬಿ.ಆರ್. ಪ್ರಾಜೆಕ್ಟ್ನಲ್ಲಿರುವ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 18 ರಂದು “ವಿವಿಧ ಜಲವಿನ್ಯಾಸಗಳಲ್ಲಿ ಮೀನುಮರಿ ಪಾಲನೆ/ಮೀನುಕೃಷಿ ತರಬೇತಿ” ಎಂಬ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಆಸಕ್ತರು ಮೀನುಗಾರಿಕೆ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ಸೆಪ್ಟೆಂಬರ್ 10 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ನೋಂದಣಿಯ ಜೇಷ್ಠತೆ ಆಧಾರದಲ್ಲಿ… Read more: ಬಿ.ಆರ್.ಪ್ರಾಜೆಕ್ಟಿನಲ್ಲಿ ಉಚಿತ ಮೀನುಕೃಷಿ ತರಬೇತಿ : ನೋಂದಣಿಗೆ ಆಹ್ವಾನ
- ಅಲ್ಪ ಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2026-27 ನೇ ಸಾಲಿಗೆ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ವಿದೇಶಿ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ… Read more: ಅಲ್ಪ ಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪS.N. Channabasappa “ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ‘ವಿದ್ಯಾನಿಧಿ’ಯ ಆಸರೆ ಕಲ್ಪಿಸುವುದು ಸಮಾಜದ ಸರ್ವಾಂಗೀಣ ವಿಕಾಸಕ್ಕೆ ಭದ್ರ ಬುನಾದಿಯಾಗಿದೆ.” ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ‘ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾನಿಧಿ ಸಮಾರಂಭ’ದಲ್ಲಿ ಪಾಲ್ಗೊಳ್ಳಲಾಯಿತು.… Read more: S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ
- ಶಿವಮೊಗ್ಗ ಸನಿಹದ ಕಲ್ಲೂರಿನಲ್ಲಿ ಸೆ.2 ರಂದು ಮಾರಿಕಾಂಬ ಸ್ಥಿರಮೂರ್ತಿ ಅಷ್ಟಬಂಧ ಪ್ರತಿಷ್ಠಾಪನೆಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಅಂಚೆಯ ಕಲ್ಲೂರು ಗ್ರಾಮದ ಶ್ರೀ ಮಾರಿಕಾಂಬ ಸೇವಾ ಸಮಿತಿ ವತಿಯಿಂದ ಮಾರಿಕಾಂಬ ಸ್ಥಿರಮೂರ್ತಿ ಅಷ್ಟಬಂಧ ಪ್ರತಿಷ್ಠೆ ಹಾಗೂ 48 ಸಹಿತ ಬ್ರಹ್ಮಕಲಶಾಭಿಶೇಕ ಸಮಾರಂಭ ನಾಳಿನ ಆ. 2 ಹಾಗೂ 3 ರಂದು ನಡೆಯಲಿದೆ.ಆ. ಎರಡರ ನಾಳೆ ಸಂಜೆ 6 ಗಂಟೆಗೆ ವಿವಿಧ ಪೂಜಾ… Read more: ಶಿವಮೊಗ್ಗ ಸನಿಹದ ಕಲ್ಲೂರಿನಲ್ಲಿ ಸೆ.2 ರಂದು ಮಾರಿಕಾಂಬ ಸ್ಥಿರಮೂರ್ತಿ ಅಷ್ಟಬಂಧ ಪ್ರತಿಷ್ಠಾಪನೆ
- ಮಲೆನಾಡಿನ ಅರಣ್ಯದ ಮೇಲೆ ಅತಿಕ್ರಮಣ ನಿಲ್ಲಿಸಿ- ಪರಿಸರವಾದಿ ಕವಲಕೋಡು ವೆಂಕಟೇಶ್ ಆಗ್ರಹ.ಸಾಗರ. ಸಾಗರ ತಾಲೂಕಿನ ಹಿರೆಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಡಗೋಡು ಗ್ರಾಮದ ಸರ್ವೆ ನಂ 62 ರಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿ ಅತಿಕ್ರಮಣ , ಮಾಡಿ ಅರಣ್ಯ ನಾಶಮಾಡಿ, ಜಾಗ ಒತ್ತುವರಿ ಮಾಡಿ ಕೊಳ್ಳುತ್ತಿರುವಾಗ ಸ್ಥಳೀಯ ಗ್ರಾಮಸ್ಥರು ಕಂದಾಯ,ಅರಣ್ಯ ಇಲಾಖೆ ತಿಳಿಸಿದಾಗ ಡಾ.ಪ್ರತೀಬಾ .ಅರ್ ತಾಹಿಸೀಲ್ದಾರ,ಅರಣ್ಯ ಅಧಿಕಾರಿಗಳ… Read more: ಮಲೆನಾಡಿನ ಅರಣ್ಯದ ಮೇಲೆ ಅತಿಕ್ರಮಣ ನಿಲ್ಲಿಸಿ- ಪರಿಸರವಾದಿ ಕವಲಕೋಡು ವೆಂಕಟೇಶ್ ಆಗ್ರಹ.
- B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನB.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಹಾಗೂ ಅನುಷ್ಠಾನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ… Read more: B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ
- Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆBhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ.ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರನ್ನು ಇಂಪೌಂಡ್ ರಿಸರ್ವಿಯರ್ ಗಳಿಗೆ ಹರಿಸಲಾಗುವುದು… Read more: Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ
- Department of Women and Child Development ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ : ಅರ್ಜಿ ಅವಧಿ ವಿಸ್ತರಣೆDepartment of Women and Child Development ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
- Rotary Club of Shivamogga ಸಂಗೀತದ ಪರಂಪರೆಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ: ಆಕಾಶವಾಣಿ ಕಲಾವಿದೆ ಕುಮಾರಿ ಆದ್ಯRotary Club of Shivamogga ಶಿವಮೊಗ್ಗ ನಗರದ ರಾಜೇಂದ್ರನಗರದ ರೋಟರಿ ಈಸ್ಟ್ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ ಆಯೋಜಿಸಲಾದ ತಿಂಗಳ ಕುಟುಂಬ ಸಮ್ಮಿಲನ ಸಭೆಯಲ್ಲಿ “ಸವಿನೆನಪು ಮೆಲ್ಲುಸಿರೇ ಸವಿಗಾನ – ಹಳೆಯ ಕನ್ನಡ ಚಿತ್ರಗೀತೆಗಳು” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಕಾಶವಾಣಿ ಹಾಗೂ… Read more: Rotary Club of Shivamogga ಸಂಗೀತದ ಪರಂಪರೆಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ: ಆಕಾಶವಾಣಿ ಕಲಾವಿದೆ ಕುಮಾರಿ ಆದ್ಯ
- Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿShivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಪೂರ್ತಿಯನ್ನು ರೂಡಿಸಿಕೊಳ್ಳಬೇಕು. ಕ್ರೀಡಾ ಸ್ಪೂರ್ತಿ ಬದುಕಿನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗದ ಉಪ ನಿರ್ದೇಶಕ ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ ಹೇಳಿದರು.ಸಾಗರದ ಎಲ್ ಬಿ ಮತ್ತು ಎಸ್… Read more: Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ
- Bus Accident Sagra ಕಾಸ್ಪೋಡಿ ಕೆರೆ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ: 11 ಮಂದಿಗೆ ಗಾಯBus Accident Sagra ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಒಟ್ಟು 48 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿದ್ಯಾರ್ಥಿಗಳು ಸಾಗರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಾಸ್ಪೋಡಿ ಕೆರೆ ಬಳಿ… Read more: Bus Accident Sagra ಕಾಸ್ಪೋಡಿ ಕೆರೆ ತಡೆಗೋಡೆಗೆ ಖಾಸಗಿ ಬಸ್ ಡಿಕ್ಕಿ: 11 ಮಂದಿಗೆ ಗಾಯ
- MESCOM ಆಗಸ್ಟ್ 30ರಂದು ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯMESCOM ಶಿವಮೊಗ್ಗ ನಗರದ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಹಾಗೂ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11ರಲ್ಲಿ ದುರಸ್ತಿ ಕೆಲಸಮತ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 30, ಭಾನುವಾರದಂದು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಬೆಳಿಗ್ಗೆ 10… Read more: MESCOM ಆಗಸ್ಟ್ 30ರಂದು ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
- Shivamogga News ದ್ವಿಚಕ್ರ ವಾಹನಗಳ ಬಹಿರಂಗ ಹರಾಜುShivamogga News ವ್ಯವಹಾರ ನ್ಯಾಯಾಧೀಶರು(ಹಿವಿ) & ಸಿಜೆಎಂ ನ್ಯಾಯಾಲಯ, ಸಾಗರ ಇವರ ಆದೇಶದಂತೆ ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ.ಸೆ. 02 ರಂದು ಬೆಳಿಗ್ಗೆ 11.00ಕ್ಕೆ ಹರಾಜು ನಡೆಯಲಿದೆ. ಆಸಕ್ತರು ನಿಗದಿತ ಅವಧಿಯಲ್ಲಿ ಆನಂದಪುರ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಬಹಿರಂಗ… Read more: Shivamogga News ದ್ವಿಚಕ್ರ ವಾಹನಗಳ ಬಹಿರಂಗ ಹರಾಜು
- Department of Posts ಗ್ರಾಮೀಣ ಅಂಚೆ ಪಾಲಕ – ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನDepartment of Posts ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ ಒಟ್ಟು 55 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು18 ರಿಂದ… Read more: Department of Posts ಗ್ರಾಮೀಣ ಅಂಚೆ ಪಾಲಕ – ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
- DC Shivamogga ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ-ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿDC Shivamogga ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಗರದ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ… Read more: DC Shivamogga ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ-ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
- ದ್ವಿಚಕ್ರ ವಾಹನಗಳ ಬಹಿರಂಗ ಹರಾಜುವ್ಯವಹಾರ ನ್ಯಾಯಾಧೀಶರು(ಹಿವಿ) & ಸಿಜೆಎಂ ನ್ಯಾಯಾಲಯ, ಸಾಗರ ಇವರ ಆದೇಶದಂತೆ ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ.ಸೆ. 02 ರಂದು ಬೆಳಿಗ್ಗೆ 11.00ಕ್ಕೆ ಹರಾಜು ನಡೆಯಲಿದೆ. ಆಸಕ್ತರು ನಿಗದಿತ ಅವಧಿಯಲ್ಲಿ ಆನಂದಪುರ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ… Read more: ದ್ವಿಚಕ್ರ ವಾಹನಗಳ ಬಹಿರಂಗ ಹರಾಜು
- ರಕ್ಷಾ ಬಂಧನವು ಏಕತೆ ಮತ್ತು ಸಹೋದರತ್ವ ಬೆಳೆಸುವ ‘ರಕ್ಷಣೆಯ ಗಂಟು’: ವಸಂತ್ ಹೋಬಳಿದಾರ್ರಕ್ಷಾ ಬಂಧನವು ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಸಂಕೇತವಾಗಿದ್ದು, ಸಮಾಜದಲ್ಲಿ ಏಕತೆ ಹಾಗೂ ಸಹೋದರತ್ವದ ಭಾವನೆಯನ್ನು ಬೆಳೆಸುವ “ರಕ್ಷಣೆಯ ಗಂಟು” ಎಂದು ಚುನಾಯಿತ ರೋಟರಿ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು. ಶಿವಮೊಗ್ಗ ನಗರದ ರಾಜೇಂದ್ರನಗರದಲ್ಲಿರುವ ರೋಟರಿ ಈಸ್ಟ್ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್… Read more: ರಕ್ಷಾ ಬಂಧನವು ಏಕತೆ ಮತ್ತು ಸಹೋದರತ್ವ ಬೆಳೆಸುವ ‘ರಕ್ಷಣೆಯ ಗಂಟು’: ವಸಂತ್ ಹೋಬಳಿದಾರ್
- ನೇತ್ರದಾನ ಮಹಾದಾನ: ದೃಷ್ಟಿಹೀನರ ಬಾಳಿಗೆ ಬೆಳಕಾಗೋಣ: ಮಂಜುನಾಥ್ಕಣ್ಣುಗಳನ್ನು ದಾನ ಮಾಡುವುದು ದೃಷ್ಟಿಹೀನರು ತಮ್ಮ ದೃಷ್ಟಿಯನ್ನು ಮರಳಿ ಪಡೆಯಲು ಸಹಾಯ ಮಾಡುವ ಅತ್ಯಂತ ದಯಾಪರ ಹಾಗೂ ಮಾನವೀಯ ಕಾರ್ಯವಾಗಿದೆ. ಪ್ರತಿಯೊಬ್ಬರೂ ಇಂದೇ ನೇತ್ರದಾನಕ್ಕೆ ಪ್ರತಿಜ್ಞೆ ಮಾಡಿ, ನಡೆದಾಡುವ ಜ್ಯೋತಿಗಳಾಗಿ ಇತರರ ಬಾಳಿಗೆ ಬೆಳಕು ನೀಡಬೇಕು ಎಂದು ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಂಜುನಾಥ್ ಕರೆ ನೀಡಿದರು. ಶಿವಮೊಗ್ಗ… Read more: ನೇತ್ರದಾನ ಮಹಾದಾನ: ದೃಷ್ಟಿಹೀನರ ಬಾಳಿಗೆ ಬೆಳಕಾಗೋಣ: ಮಂಜುನಾಥ್
- ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ಸಂಚಾರ ನಿಯಮಗಳ ಜಾಗೃತಿಗೆ ಸ್ವಾಗತ ಫಲಕ ಅಳವಡಿಕೆಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಾಗತ ಫಲಕವನ್ನು ಅಳವಡಿಸಲಾಯಿತು. ಫಲಕದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು, ಕಾರಿನಲ್ಲಿ ಸೀಟ್ಬೆಲ್ಟ್ ಕಡ್ಡಾಯವಾಗಿ ಬಳಸುವುದು, ಸಂಚಾರ ಸಂಕೇತಗಳನ್ನು ಪಾಲಿಸುವುದು, ವಾಹನ ಚಲಾಯಿಸುವಾಗ ಮೊಬೈಲ್ಫೋನ್ ಬಳಸದಿರುವುದು,… Read more: ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ಸಂಚಾರ ನಿಯಮಗಳ ಜಾಗೃತಿಗೆ ಸ್ವಾಗತ ಫಲಕ ಅಳವಡಿಕೆ
- B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರB.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು ಸ್ವಾಗತಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ ವ್ಯಕ್ತಿಯನ್ನು ಮೊದಲು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ತಪ್ಪು. ಈ ತಪ್ಪನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ… Read more: B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















