- ಶಿವಮೊಗ್ಗದಲ್ಲಿ ಕ್ರೂ ಐಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಆರಂಭಸಾಫ್ಟ್ವೇರ್ ಸೇವೆಗಳು ಮತ್ತು AI ಆಧಾರಿತ ಉತ್ಪನ್ನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೂ ಐಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಶಿವಮೊಗ್ಗದಲ್ಲಿ ತನ್ನ ಹೊಸ ಕಚೇರಿಯನ್ನು ಆರಂಭಿಸಿದೆ. ಸಂಸ್ಥೆಗೆ ಈಗಾಗಲೇ ಬೆಂಗಳೂರು ಮತ್ತು ಮಧುರೈ ನಗರಗಳಲ್ಲಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ಕಚೇರಿಯ ಮೂಲಕ ಕೃತಕ ಬುದ್ಧಿಮತ್ತೆ (AI), ವೆಬ್ ಮತ್ತು ಮೊಬೈಲ್ ತಂತ್ರಜ್ಞಾನ… Read more: ಶಿವಮೊಗ್ಗದಲ್ಲಿ ಕ್ರೂ ಐಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಆರಂಭ
- Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನDepartment of Posts ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು… Read more: Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
- ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ2023-24 ಮತ್ತು 2024-25 ನೇ ಸಾಲಿಗೆ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿರುವ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕೆ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆಜಿ… Read more: ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ
- ತೀರ್ಥಹಳ್ಳಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಸಿಲಿಂಡರ್ ಗೆ ಬೆಂಕಿ ಪ್ರಕರಣ-ಅಗ್ನಿಶಾಮಕ ದಳ ಡೌಡುತೀರ್ಥಹಳ್ಳಿ ಪ್ರತ್ಯೇಕ ಎರಡು ಮನೆಗಳಲ್ಲಿ ಸಿಲಿಂಡರ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪ್ರಕರಣ ಬೆಳಕಿಗೆ ಬಂದಿವೆ. ಒಂದು ಪ್ರಕರಣ, ಇಂದು ಬೆಳಗ್ಗೆ ತೀರ್ಥಹಳ್ಳಿಯ ಬೆಳಗಾರ್ ನಲ್ಲಿ ನಡೆದಿದ್ದು ಬೆಂಕಿ ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಬಾಳಗಾರಿನ ನಾಗರಾಜ್ ಭಟ್ ಎನ್ನುವವರ ಮನೆಯಲ್ಲಿ ಬಳಸುತ್ತಿದ್ದ… Read more: ತೀರ್ಥಹಳ್ಳಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಸಿಲಿಂಡರ್ ಗೆ ಬೆಂಕಿ ಪ್ರಕರಣ-ಅಗ್ನಿಶಾಮಕ ದಳ ಡೌಡು
- ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಅಭ್ಯರ್ಥಿಗಳಾಗಿ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ವಿಶೇಷ ಮಾಹಿತಿಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಫೆಬ್ರವರಿ 3 ರಿಂದ 12 ರವರೆಗೆ 10 ದಿನಗಳ ಕಾಲವಕಾಶ ನೀಡಲಾಗಿದೆ.ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್ಸೈಟ್ ಮೂಲಕ 4 ಹಂತಗಳನ್ನು ಪೂರೈಸಿ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು,… Read more: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಅಭ್ಯರ್ಥಿಗಳಾಗಿ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ವಿಶೇಷ ಮಾಹಿತಿ
- B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರB.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು… Read more: B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ
- Women and Child Development Department ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಅಭ್ಯರ್ಥಿಗಳಾಗಿ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ವಿಶೇಷ ಮಾಹಿತಿ.Women and Child Development Department ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಫೆಬ್ರವರಿ 3 ರಿಂದ 12 ರವರೆಗೆ 10 ದಿನಗಳ ಕಾಲವಕಾಶ ನೀಡಲಾಗಿದೆ.ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್ಸೈಟ್ ಮೂಲಕ 4 ಹಂತಗಳನ್ನು ಪೂರೈಸಿ ಅಪೂರ್ಣ… Read more: Women and Child Development Department ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಅಭ್ಯರ್ಥಿಗಳಾಗಿ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ವಿಶೇಷ ಮಾಹಿತಿ.
- S.N. Channabasappa ವಿಕಸಿತ ಭಾರತಕ್ಕೆ ಪೋಷಕವಾದ ಬಜೆಟ್ : ಎಸ್.ಎನ್.ಚನ್ನಬಸಪ್ಪS.N. Channabasappa ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2026–27 ಭಾರತದ ಆರ್ಥಿಕ ಸ್ಥಿರತೆ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯನ್ನು ಸಮತೋಲನಗೊಳಿಸುವ ಜವಾಬ್ದಾರಿಯುತ ಹಾಗೂ ಭವಿಷ್ಯಮುಖಿ ಹಣಕಾಸು ದೃಷ್ಟಿಕೋಣವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚೆನ್ನಬಸಪ್ಪನವರು ತಿಳಿಸಿದ್ದಾರೆ. ಜಿಡಿಪಿಯ 4.3% ರಷ್ಟು ಹಣಕಾಸು… Read more: S.N. Channabasappa ವಿಕಸಿತ ಭಾರತಕ್ಕೆ ಪೋಷಕವಾದ ಬಜೆಟ್ : ಎಸ್.ಎನ್.ಚನ್ನಬಸಪ್ಪ
- Dr. Devi Prasad Shetty ಆರೋಗ್ಯ ಕ್ಷೇತ್ರಕ್ಕೆ ರಾಷ್ಟ್ರೀಯ ಆದ್ಯತೆ ನೀಡಿರುವ ಬಜೆಟ್- ಡಾ.ದೇವಿ ಪ್ರಸಾದ್ ಶೆಟ್ಟಿDr. Devi Prasad Shetty “ಈ ವರ್ಷ ವೈದ್ಯಕೀಯ ಕ್ಷೇತ್ರಕ್ಕೆ ಚಿಂತನಶೀಲವಾಗಿ ಮತ್ತು ಸುದೀರ್ಘ ದೃಷ್ಟಿಕೋನದಿಂದ ಗಮನ ಹರಿಸಿ ಬಜೆಟ್ ಮಂಡಿಸಲಾಗಿದೆ ಎಂದು ನಾರಾಯಣ ಹೆಲ್ತ್ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ತಿಳಿಸಿದ್ದಾರೆ. ಬಲಿಷ್ಠ ವೈದ್ಯಕೀಯ ವ್ಯವಸ್ಥೆಯು ಭಾರತದ ಆರ್ಥಿಕ ಮತ್ತು ಸಾಮಾಜಿಕ ದೃಢತೆಗೆ… Read more: Dr. Devi Prasad Shetty ಆರೋಗ್ಯ ಕ್ಷೇತ್ರಕ್ಕೆ ರಾಷ್ಟ್ರೀಯ ಆದ್ಯತೆ ನೀಡಿರುವ ಬಜೆಟ್- ಡಾ.ದೇವಿ ಪ್ರಸಾದ್ ಶೆಟ್ಟಿ
- Narayana Health Insurance ವೈದ್ಯಕೀಯ ಸಾಮರ್ಥ್ಯ ವೃದ್ಧಿಸುವ ಅಂಶಗಳಿರುವ ಬಜೆಟ್-ರವಿ ವಿಶ್ವನಾಥ್.Narayana Health Insurance “ಈ ವರ್ಷದ ಬಜೆಟ್, ದೇಶದ ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಮತ್ತು ವಿಶೇಷ ವೈದ್ಯಕೀಯ ಸಾಮರ್ಥ್ಯವನ್ನು ವೃದ್ಧಿಸುವ ಸರ್ಕಾರದ ದೀರ್ಘಕಾಲೀನ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುವಂತೆ ಮೂಡಿಬಂದಿದೆ ಎಂದು ನಾರಾಯಣ ಹೆಲ್ತ್ ಇನ್ಶೂರೆನ್ಸ್ ನ ಮಂಡಳಿ ಸದಸ್ಯರು ಹಾಗೂ ನಿರ್ದೇಶಕರಾದ ರವಿ ವಿಶ್ವನಾಥ್ ಅವರು ತಿಳಿಸಿದ್ದಾರೆ. ವಿಶೇಷವಾಗಿ… Read more: Narayana Health Insurance ವೈದ್ಯಕೀಯ ಸಾಮರ್ಥ್ಯ ವೃದ್ಧಿಸುವ ಅಂಶಗಳಿರುವ ಬಜೆಟ್-ರವಿ ವಿಶ್ವನಾಥ್.
- Chethan K. Gowda ನಿರ್ದಿಷ್ಠ ಗುರುಗಳಿಲ್ಲದ, ಜನರ ಹಿತಾಸಕ್ತಿ ಕಡೆಗಣಿಸಿದ ಬಜೆಟ್- ಚೇತನ್ ಕೆ. ಗೌಡಕೇಂದ್ರ ಸರ್ಕಾರವು ಮಂಡಿಸಿರುವ 2026ರ ಸಾಲಿನ ಬಜೆಟ್ ಕರ್ನಾಟಕದ ಪಾಲಿಗೆ ಮತ್ತೊಮ್ಮೆ ದಶಕಗಳ ಅನ್ಯಾಯವನ್ನು ಮುಂದುವರಿಸಿದಂತಿದೆ. ದೇಶದ ಆರ್ಥಿಕತೆಗೆ ಅತಿ ಹೆಚ್ಚು ಜಿಎಸ್ಟಿ ಮತ್ತು ಆದಾಯ ತೆರಿಗೆಯನ್ನು ನೀಡುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ, ಕೇಂದ್ರದಿಂದ ಮರಳಿ ಸಿಗುತ್ತಿರುವ ಪಾಲು ಮಾತ್ರ ಅತ್ಯಂತ ನಗಣ್ಯವಾಗಿದೆ ಕರ್ನಾಟಕ ರಾಜ್ಯ ಜವಳಿ… Read more: Chethan K. Gowda ನಿರ್ದಿಷ್ಠ ಗುರುಗಳಿಲ್ಲದ, ಜನರ ಹಿತಾಸಕ್ತಿ ಕಡೆಗಣಿಸಿದ ಬಜೆಟ್- ಚೇತನ್ ಕೆ. ಗೌಡ
- DC Shivamogga ಮಾರಿಕಾಂಬೆ ಜಾತ್ರೆ ಪ್ರಯುಕ್ತ ಸಾಗರದಲ್ಲಿ ವಾಹನ ಸಂಚಾರಿ ಮಾರ್ಗಗಳ ತಾತ್ಕಾಲಿಕ ಬದಲಾವಣೆ: ‘ಡೀಸಿ’ ಆದೇಶDC Shivamogga ಶಿವಮೊಗ್ಗ ಜಿಲ್ಲೆ ಸಾಗರ ಪೇಟೆಯಲ್ಲಿ ನಡೆಯಲಿರುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ, ಭಕ್ತಾದಿಗಳಿಗೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ದ್ವಿಚಕ್ರ, ಲಘುವಾಹನಗಳು ಹಾಗೂ ಭಾರಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ, ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ… Read more: DC Shivamogga ಮಾರಿಕಾಂಬೆ ಜಾತ್ರೆ ಪ್ರಯುಕ್ತ ಸಾಗರದಲ್ಲಿ ವಾಹನ ಸಂಚಾರಿ ಮಾರ್ಗಗಳ ತಾತ್ಕಾಲಿಕ ಬದಲಾವಣೆ: ‘ಡೀಸಿ’ ಆದೇಶ
- ಶಿವಮೊಗ್ಗ ವಿದ್ಯಾನಗರದಿಂದ ವ್ಯಕ್ತಿ ನಾಪತ್ತೆ. ಪೊಲೀಸ್ ಪ್ರಕಟಣೆವಿದ್ಯಾನಗರ 3ನೇ ಕ್ರಾಸ್, ಪುಷ್ಪ ಲೇಔಟ್ ವಾಸಿ ಪೀತಮ್ ಎಂಬುವವರ ತಮ್ಮ ಚಿನ್ನಬೆಳ್ಳಿ ವ್ಯಾಪಾರಿ ಗೌತಮ್ ಎಂಬ ಎಂಬ 33 ವರ್ಷದ ವ್ಯಕ್ತಿ ಜ.29 ರಂದು ಬೆಳಗ್ಗೆ ಮನೆಯಿಂದ ಉಪ್ಪಾರಕೇರಿಯ ಅಂಗಡಿಗೆ ಎಂದು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು,… Read more: ಶಿವಮೊಗ್ಗ ವಿದ್ಯಾನಗರದಿಂದ ವ್ಯಕ್ತಿ ನಾಪತ್ತೆ. ಪೊಲೀಸ್ ಪ್ರಕಟಣೆ
- S.N.Chennabasappa ಶಾಸಕ ಚೆನ್ನಿ ಅವರಿಂದ ಕಾಮಗಾರಿಗಳಿಗೆ ಭೂಮಿಪೂಜೆS.N.Chennabasappa ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಂದು ನಗರದ ಬೊಮ್ಮನಕಟ್ಟೆ ಹಾಗೂ ನ್ಯೂ ಮಂಡ್ಲಿ ಪ್ರದೇಶಗಳಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣ ಹಾಗೂ ಯುಜಿಡಿ ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ನ್ಯೂ ಮಂಡ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ… Read more: S.N.Chennabasappa ಶಾಸಕ ಚೆನ್ನಿ ಅವರಿಂದ ಕಾಮಗಾರಿಗಳಿಗೆ ಭೂಮಿಪೂಜೆ
- MESCOM ಫೆ. 07 ರಂದು ವಿದ್ಯುತ್ ವ್ಯತ್ಯಯMESCOM ಶಿವಮೊಗ್ಗ ಎಂ.ಆರ್.ಎಸ್. ವಿವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ,… Read more: MESCOM ಫೆ. 07 ರಂದು ವಿದ್ಯುತ್ ವ್ಯತ್ಯಯ
- S. N. Channabasappa ಶುಭ್ರತೆಯ ಮತ್ತೊಂದು ಹೆಸರು ಮಡಿವಾಳ – ಸಮಾಜದ ಮಲಿನವನ್ನು ಸ್ವಚ್ಛಗೊಳಿಸಿದವರು ಮಾಚಿದೇವರು : ಎಸ್. ಎನ್. ಚನ್ನಬಸಪ್ಪS. N. Channabasappa ಶುಭ್ರತೆಗೆ ಮತ್ತೊಂದು ಹೆಸರೇ ಮಡಿವಾಳ. ಬಟ್ಟೆಗಳ ಮಲಿನವನ್ನು ಮಾತ್ರವಲ್ಲದೇ ಸಮಾಜದ ಮಲಿನವನ್ನೂ ತೊಳೆಯವ ಕೆಲಸವನ್ನು ಮಡಿವಾಳ ಮಾಚಿದೇವರು ಮಾಡಿದ್ದರು ಎಂದುಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ… Read more: S. N. Channabasappa ಶುಭ್ರತೆಯ ಮತ್ತೊಂದು ಹೆಸರು ಮಡಿವಾಳ – ಸಮಾಜದ ಮಲಿನವನ್ನು ಸ್ವಚ್ಛಗೊಳಿಸಿದವರು ಮಾಚಿದೇವರು : ಎಸ್. ಎನ್. ಚನ್ನಬಸಪ್ಪ
- Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆRajana Foundation Trust ರಜನಾ ಫೌಂಡೇಶನ್ ಟ್ರಸ್ಟ್, ಹೊಸಪೇಟೆ ಇವರು ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ, ಹೊಸಪೇಟೆಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ… Read more: Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ
- ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್“ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (AI) ನೀಡಲು ಸಾಧ್ಯವಿಲ್ಲ,” ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ ಮತ್ತು ದಕ್ಷತೆಯ ದೃಷ್ಟಿಯಿಂದ AI ಉಪಯುಕ್ತ ಸಾಧನವಾಗಿದ್ದರೂ, ಸಂಕಲನವು ಮೂಲಭೂತವಾಗಿ ಮಾನವನ ಸಹಜ ಪ್ರವೃತ್ತಿ,… Read more: ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್
- CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯCM Siddharamaiah ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ… Read more: CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯ
- Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪMadhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ “ತರಳಬಾಳು ಹುಣ್ಣಿಮೆ ಮಹೋತ್ಸವ-2026″ ರ ಧರ್ಮಸಭೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡು, ಸಿರಿಗೆರೆಯ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.. “ಸದ್ಧರ್ಮ ನ್ಯಾಯಪೀಠ”ದ ಮೂಲಕ ನ್ಯಾಯದ ಹಾದಿ ತೋರಿಸುವ, “ಅಕ್ಷರ ಮತ್ತು… Read more: Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.



















