Sunday, October 11, 2026
Sunday, October 11, 2026

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ

Date:

ಶಿವಮೊಗ್ಗ ನಗರದಲ್ಲಿ ಎರಡು ದಿನ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಡಳಿತ.

ಭಜರಂಗದಳ ಕಾರ್ಯಕರ್ತ ಹರ್ಷ ಬರ್ಬರ ಹತ್ಯೆ ಬಳಿಕ ಭಾನುವಾರ ರಾತ್ರಿಯಿಂದ ನಗರದಾದ್ಯಂತ ಬಿಗುವಿನ ವಾತಾವರಣ ಮೂಡಿತ್ತು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಇಂದು ರಾತ್ರಿಯಿಂದ ಬುಧವಾರ ಬೆಳಗ್ಗೆ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಂ ಲಕ್ಷ್ಮಿ ಪ್ರಸಾದ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...