- S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪS.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಹಂಪಿ ಮತ್ತು ಕರಾವಳಿ ಉತ್ಸವಗಳ ಮಾದರಿಯಲ್ಲಿ ‘ಸಹ್ಯಾದ್ರಿ ಉತ್ಸವ’ ಅಥವಾ ‘ಮಲೆನಾಡು ಉತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಬೇಕು ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇಂದು… Read more: S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ
- ಹೊಸನಗರ ಊರೊಳಗೆ ಊಟಕ್ಕಾಗಿ ಕಾಲಿಟ್ಟ ಜಿಂಕೆಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳೆ ಕೋರ್ಟ್ ಸರ್ಕಲ್ ಬಳಿಆಹಾರ ಅರಿಸಿ ಜಿಂಕೆಯೊಂದು ಪಟ್ಟಣಕ್ಕೆ ಬಂದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿರುವ ಕಾಂಪ್ಲೆಕ್ಸ್ ಬಳಿ ಕಾಂಪ್ಲೆಕ್ಸ್ ನ ಮೊದಲನೇ ಮಹಡಿ ಮೇಲೆ ಜಿಂಕೆ ಹೋಗಿದೆ. ಜಿಂಕೆ ಕಂಡು ಜನ ಸಂತಸ ವ್ಯಕ್ತಪಡಿಸಿದ್ದಾರೆ. ಅರಣ್ಯಧಿಕಾರಿಗಳು… Read more: ಹೊಸನಗರ ಊರೊಳಗೆ ಊಟಕ್ಕಾಗಿ ಕಾಲಿಟ್ಟ ಜಿಂಕೆ
- Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪMadhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು… Read more: Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ
- ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿಶಿವಮೊಗ್ಗ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ. ಹೆಚ್ಚಿನ ಗ್ರಾಹಕರು ಒಂದು… Read more: ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿ
- ದುರ್ಗಮ್ಮ ಜಾತ್ರೆ ಕುಸ್ತಿ ಪಂದ್ಯದಲ್ಲಿ ಪಂಜಾಬಿನ ಪೈಲ್ವಾನನಿಗೆ ಸೋಲಿಸಿದ ಶಿವಮೊಗ್ಗ ಹೈದ ವರಣ್ಶಿವಮೊಗ್ಗ ವಿದ್ಯಾನಗರದ ದುರ್ಗಮ್ಮ ಜಾತ್ರೆ ನಿಮಿತ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ನಿನ್ನೆ ಸಂಜೆ ಪಂಜಾಬಿನ ವಿಶ್ವಜಿತ್ ಮತ್ತು ವಿದ್ಯಾನಗರದ ಕುಸ್ತಿ ಪಟು ವರುಣ್ ಅವರ ನಡುವೆ ಪಂದ್ಯ ನಡೆಯಿತು. ರೋಚಕ ಹೋರಾಟದಲ್ಲಿ ಶಿವಮೊಗ್ಗ ವಿದ್ಯಾನಗರದ ವರಣ್ ವಿಜೇತರಾಗಿ ಬೆಳ್ಳಿ ಗದೆಯನ್ನು ಗೆದ್ದರು. ಸಮಿತಿಯ ಪ್ರಮುಖರಿದ್ದರು.
- ಕೆ ಎಫ್ ಡಿ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ. ಯಾವುದೇ ಜ್ವರಲಕ್ಷಣಕ್ಕೆ ಶೀಘ್ರ ಚಿಕಿತ್ಸೆ ನೀಡಿ- ಪ್ರಭುಲಿಂಗ ಕವಳಿಕಟ್ಟಿಕೆಎಫ್ಡಿ ಕುರಿತು ಸ್ಥಳೀಯ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಯಾವುದೇ ರೀತಿಯ ಜ್ವರಕ್ಕೆ ಶೀಘ್ರ ಚಿಕಿತ್ಸೆ ನೀಡುವುದು ಸೇರಿದಂತೆ ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ… Read more: ಕೆ ಎಫ್ ಡಿ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ. ಯಾವುದೇ ಜ್ವರಲಕ್ಷಣಕ್ಕೆ ಶೀಘ್ರ ಚಿಕಿತ್ಸೆ ನೀಡಿ- ಪ್ರಭುಲಿಂಗ ಕವಳಿಕಟ್ಟಿ
- Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆJawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗುವ ಮೂಲಕ ಕುಂದಗಸವಿ ಗ್ರಾಮದ ವಿದ್ಯಾರ್ಥಿನಿ ಎಂ.ಎನ್. ಅಪೂರ್ವ ಉತ್ತಮ ಅಂಕಪಡೆದು ಆಯ್ಕೆಯಾಗಿದ್ದಾಳೆ. ಪತ್ರಕರ್ತ ಎಂ.ಎಲ್. ನೋಪಿಶಂಕರ್ ಕುಂದಗಸವಿ ಹಾಗೂ ಪ್ರವೀಣೆ ದಂಪತಿಯ ಪುತ್ರಿಯಾಗಿರುವ ಎಂ.ಎನ್. ಅಪೂರ್ವ ಅವಳಿಗೆ ಮಾತೃಶ್ರೀ ಕೋಚಿಂಗ್ ಸೆಂಟರ್ನ… Read more: Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ
- ಎಸ್ಎಸ್ಎಲ್ ಸಿ ಪರೀಕ್ಷೆ ಸುಗಮ ನಡೆಯಲು ಸಕಲ ಸಿದ್ಧತೆ- ಪ್ರಭುಲಿಂಗ ಕವಳಿಕಟ್ಟಿಶಿವಮೊಗ್ಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು 18.03.2026 ರಿಂದ 02.04.2026 ರವರೆಗೆ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7 ಸಾಗರ-9 ಶಿಕಾರಿಪುರ-11 ಶಿವಮೊಗ್ಗ-20 ಸೊರಬ-10 ಮತ್ತು ತೀರ್ಥಹಳ್ಳಿ-7 ಪರೀಕ್ಷಾ ಕೇಂದ್ರಗಳಿವೆ. ರೆಗ್ಯುಲರ್… Read more: ಎಸ್ಎಸ್ಎಲ್ ಸಿ ಪರೀಕ್ಷೆ ಸುಗಮ ನಡೆಯಲು ಸಕಲ ಸಿದ್ಧತೆ- ಪ್ರಭುಲಿಂಗ ಕವಳಿಕಟ್ಟಿ
- ಕಾಡಾ ಕಛೇರಿಯಿಂದ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಮತ್ತು ವಾರ್ಷಿಕ ಕಾರ್ಯಾನುದಾನ ವಿತರಣೆಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಣೆಬೆನ್ನೂರು ತಾಲೂಕಿನ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ 1 ದಿನದ ತರಬೇತಿ ಕಾರ್ಯಾಗಾರ ಸಭೆ ನಡೆಸಲಾಯಿತು .ಮತ್ತು ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ… Read more: ಕಾಡಾ ಕಛೇರಿಯಿಂದ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಮತ್ತು ವಾರ್ಷಿಕ ಕಾರ್ಯಾನುದಾನ ವಿತರಣೆ
- ವೈಭವದಿಂದ ಜರುಗಿದ ಕಲ್ಪತರು ಶ್ರೀ ಚೌಡೇಶ್ವರಿ ದೇವಿಯ 6 ನೇ ವಾರ್ಷಿಕೋತ್ಸವಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಕಲ್ಪತರು ಶ್ರೀ ಚೌಡೇಶ್ವರಿ ದೇವಿಯ ೬ನೇ ವರ್ಷದ ವಾರ್ಷಿಕೋತ್ಸವವನ್ನು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮವು ಪುಣ್ಯಾಹವಾಚನ, ದೇವರ ಪ್ರಾರ್ಥನೆ, ಪ್ರಧಾನ ದೇವರುಗಳ ಕಲಶ ಸ್ಥಾಪನೆ, ದಿಕ್ಕು ಶುದ್ಧಿ ಹಾಗೂ ದಿಕ್ಬಲಿ ಪೂಜೆಯೊಂದಿಗೆ ಪ್ರಾರಂಭವಾಗಿ ಗಣಹೋಮ, ನವಗ್ರಹ ಹೋಮ, ಪರಿವಾರ ಹೋಮ, ದುರ್ಗಾ… Read more: ವೈಭವದಿಂದ ಜರುಗಿದ ಕಲ್ಪತರು ಶ್ರೀ ಚೌಡೇಶ್ವರಿ ದೇವಿಯ 6 ನೇ ವಾರ್ಷಿಕೋತ್ಸವ
- Department of Tourism ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನDepartment of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 06 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ… Read more: Department of Tourism ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
- Women’s Day ಚಿತ್ರಕಲಾ ಸ್ಪರ್ಧೆ ಮಹಿಳೆಯರ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ- ಎನ್.ಹೇಮಂತ್Women’s Day ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿ.ಪಂ. ಸಿಇಓ ಹೇಮಂತ್ ಎನ್ ತಿಳಿಸಿದರು. ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಪ್ರಕೃತಿ ಎಂಬ ವಿಷಯ ಕುರಿತು… Read more: Women’s Day ಚಿತ್ರಕಲಾ ಸ್ಪರ್ಧೆ ಮಹಿಳೆಯರ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ- ಎನ್.ಹೇಮಂತ್
- ಫಾಸ್ಟ್ ಫುಡ್ ತಯಾರಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 4 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಆಸಕ್ತರಿಂದ… Read more: ಫಾಸ್ಟ್ ಫುಡ್ ತಯಾರಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ
- H.M. Chandrashekariah ವ್ಯಕ್ತಿಯಲ್ಲಿನ ಧನಾತ್ಮಕ ಬದಲಾವಣೆಯೇ ಯೋಗದ ಪರಿಣಾಮ- ಹೆಚ್.ಎಂ.ಚಂದ್ರಶೇಖರಯ್ಯH.M. Chandrashekariah ವ್ಯಕ್ತಿಯ ದೇಹ, ಮನಸ್ಸು, ಬುದ್ಧಿ ಹಾಗೂ ಅಹಂಕಾರಗಳಲ್ಲಿನ ಧನಾತ್ಮಕ ಬದಲಾವಣೆಯೇ ಯೋಗದ ಉದ್ದೇಶ ಎಂದು ಕಾರ್ಯದರ್ಶಿ ಹೆಚ್.ಎಂ.ಚಂದ್ರಶೇಖರಯ್ಯ ತಿಳಿಸಿದರು. ಶ್ರೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ ಕೃಷಿ ನಗರದ ಶಕ್ತಿ ಗಣಪತಿ ಯೋಗ ಶಾಖೆಯಲ್ಲಿ ಆಯೋಜಿಸಿದ್ದ ವಾರ್ಷಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮೃದ್ಧತೆಯ… Read more: H.M. Chandrashekariah ವ್ಯಕ್ತಿಯಲ್ಲಿನ ಧನಾತ್ಮಕ ಬದಲಾವಣೆಯೇ ಯೋಗದ ಪರಿಣಾಮ- ಹೆಚ್.ಎಂ.ಚಂದ್ರಶೇಖರಯ್ಯ
- Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದMedia Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ ಪತ್ರಕರ್ತನಾಗಲಾರ. ಮನುಷ್ಯತ್ವ ಇಲ್ಲದಾಗ ಮಾತ್ರ ಪತ್ರಕರ್ತ ಯಾವುದೇ ಸಾವನ್ನು ಸಂಭ್ರಮಿಸಬಹುದು ಎಂದು ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಎಸ್.ಪೂರ್ಣಾನಂದ ಅಭಿಪ್ರಾಯಪಟ್ಟರು.ಈ ಸಲದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಿನ್ನೆಲೆಯಲ್ಲಿ ವಿಭಾಗವು… Read more: Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ
- B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರB.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯದ ಅಭಿವೃದ್ಧಿ ಹಾಗೂ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಮುಖ ಸಭೆಯಲ್ಲಿಶಿವಮೊಗ್ಗ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಭಾಗವಹಿಸಿದರು. ನಮ್ಮ ರಾಜ್ಯದ ಮೂಲಸೌಕರ್ಯ ವೃದ್ಧಿ, ಕೈಗಾರಿಕಾ ಪ್ರಗತಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ… Read more: B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ
- Madhu Bangarappa ಮಾರ್ಚ್ 20 ರೊಳಗೆ ಉಪನ್ಯಾಸಕರ ಬ್ಯಾಂಕ್ ಖಾತೆಗೆ ಬಾಕಿ ಹಣ ಜಮಾಣೆ. ಮೌಲ್ಯಮಾಪನ ಬಹಿಷ್ಕರಿಸುವ ” ಬ್ಲಾಕ್ ಮೇಲ್ ” ತಂತ್ರ ಬೇಡ- ಮಧು ಬಂಗಾರಪ್ಪMadhu Bangarappa ಇಂದು ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಸನ್ಮಾನ್ಯ ಸದಸ್ಯರಾದ ಶ್ರೀ ಎಸ್.ಎಲ್. ಭೋಜೇಗೌಡ ಹಾಗೂ ಶ್ರೀ ಪುಟ್ಟಣ್ಣ ಅವರು ಪ್ರಸ್ತಾಪಿಸಿದ ದ್ವಿತೀಯ ಪಿಯುಸಿ ಮೌಲ್ಯಮಾಪನ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು… Read more: Madhu Bangarappa ಮಾರ್ಚ್ 20 ರೊಳಗೆ ಉಪನ್ಯಾಸಕರ ಬ್ಯಾಂಕ್ ಖಾತೆಗೆ ಬಾಕಿ ಹಣ ಜಮಾಣೆ. ಮೌಲ್ಯಮಾಪನ ಬಹಿಷ್ಕರಿಸುವ ” ಬ್ಲಾಕ್ ಮೇಲ್ ” ತಂತ್ರ ಬೇಡ- ಮಧು ಬಂಗಾರಪ್ಪ
- ಗ್ಯಾಸ್ ಕೊರತೆಯಲ್ಲೂ ಒಲೆ ಹೂಡಿ ಅಡುಗೆ ತಯಾರಿ : ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಾಹಸಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೂ ಯುದ್ಧದ ಎಫೆಕ್ಟ್ ತಟ್ಟಿದೆ. ಶಿವಮೊಗ್ಗದ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಗ್ಯಾಸ್ ನ ತೊಂದರೆ ಉಂಟಾಗಿತ್ತು. ಎರಡು ಸಾವಿರ ಜನರಿಗೆ ಊಟದ ವ್ಯವಸ್ಥೆಗೆ ಮಾಡಲಾಗಿದ್ದು, ಗ್ಯಾಸ್ ಇಲ್ಲದೇ ಅಭಿಮಾನಿಗಳು ಪರದಾಡಿದ್ದಾರೆ. ಗ್ಯಾಸ್ ಇಲ್ಲದೇ ಅಡುಗೆ ಅಭಿಮಾನಿಗಳು ಸೌದೆಯಲ್ಲಿ ಅಡಿಗೆ… Read more: ಗ್ಯಾಸ್ ಕೊರತೆಯಲ್ಲೂ ಒಲೆ ಹೂಡಿ ಅಡುಗೆ ತಯಾರಿ : ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಾಹಸ
- Shivamogga – Bhadravati Urban Development Authority ಶ್ರೀವಿನಾಯಕ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ : ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆShivamogga – Bhadravati Urban Development Authority ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ವಿನಾಯಕ ದೇವಾಲಯದಲ್ಲಿ ” ಶ್ರೀ ಮಹಾಗಣಪತಿ ಸ್ಥಿರಮೂರ್ತಿ ಪ್ರತಿಷ್ಠಾಪನೆಯ 22ನೇ ವರ್ಷದ ವಾರ್ಷಿಕೋತ್ಸವ” ಅಂಗವಾಗಿ ಗಣ ಹೋಮ ಕುಂಭಾಭಿಷೇಕ ಪೂಜಾ ಕಾರ್ಯಕ್ರಮಗಳು ಹಾಗೂ ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ… Read more: Shivamogga – Bhadravati Urban Development Authority ಶ್ರೀವಿನಾಯಕ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ : ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ
- Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆAkashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ.ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. Akashavani Bhadravati 18 ರಿಂದ 35 ರ ವಯೋಮಾನದವರು ಈ… Read more: Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















