Monday, August 24, 2026
Monday, August 24, 2026

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಿಸಲು ಮನವಿ

Date:

ಗ್ರಾಮ ಪಂಚಾಯತ್ ಸದಸ್ಯರ ಮಹಾಒಕ್ಕೂಟ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಗೌರವಧನ ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.

ಕಳೆದ ಐದು ವರ್ಷಗಳಿಂದ ಗೌರವಧನ ಪರಿಷ್ಕರಣೆಯಾಗಿದೆ ಜೀವನ ನಿರ್ವಹಣೆ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ಪ್ರಸ್ತುತ ಅಧ್ಯಕ್ಷರಿಗೆ 3,000 ರೂ, ಉಪಾಧ್ಯಕ್ಷರಿಗೆ 2,000 ಮತ್ತು ಸದಸ್ಯರಿಗೆ 1,000 ರೂ ಗೌರವ ಧನ ನೀಡಲಾಗುತ್ತಿತ್ತು ಗೌರವಧನ ಹೆಚ್ಚಿಸುವಂತೆ ಒಕ್ಕೂಟವು ಸಿಎಂ ಅವರಿಗೆ ಒತ್ತಾಯಿಸಿದೆ.

ನೆರೆರಾಜ್ಯ ಕೇರಳದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 13,200, ಉಪಾಧ್ಯಕ್ಷರಿಗೆ 10,600 ಹಾಗೂ ಸದಸ್ಯರಿಗೆ 7,000 ರೂ ಗೌರವಧನ ನೀಡಲಾಗುತ್ತದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಹೆಚ್ಚಿಸುವಂತೆ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟವು ಮನವಿ ಪತ್ರದ ಮೂಲಕ ಆಗ್ರಹಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...