Monday, December 15, 2025
Monday, December 15, 2025

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಸಾವು

Date:

ಇಂದು ಮಧ್ಯ ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಅವರಲ್ಲಿ ಒಬ್ಬರು ಇತ್ತೀಚೆಗೆ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಇತ್ತೀಚೆಗೆ ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಲ್ಲಿ ಒಬ್ಬರು, ಶ್ರೀನಗರ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟರು. ಮತ್ತು ಇನ್ನೊಬ್ಬರು ಸಿಕ್ಕಿಬಿದ್ದಿದ್ದಾರೆ. ಎನ್‌ಕೌಂಟರ್ ನಡೆಯುತ್ತಿದೆ.
ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಾಶ್ಮೀರ ವಲಯದ ಇನ್‌ಸ್ಪೆಕ್ಟರ್ ಜನರಲ್ ಪೊಲೀಸ್ ಅವರನ್ನು ಉಲ್ಲೇಖಿಸಿ ವಿಜಯ್ ಕುಮಾರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿದೆ. ಹಾಗೂ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಹಿರಿಯ ನಾಯಕನ ಯುಗಾಂತ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು,...

ಬಸವ ವಸತಿ ಯೋಜನೆ ಸಹಾಯಧನ ಹೆಚ್ಚಿಸಲು ಸರ್ಕಾರದ ಚಿಂತನೆ- ಸಚಿವ ಜಮೀರ್ ಅಹ್ಮದ್

ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ...

Shivamogga Police ಮೃತವ್ಯಕ್ತಿಯ ವಾರಸುದಾರರನ್ನ ಪತ್ತೆ ಹಚ್ಚಿ ಸಹಕರಿಸಲು ಸಾರ್ವಜನಿಕರಿಗೆ ಪೊಲೀಸ್ ಠಾಣೆ ಮನವಿ

Shivamogga Police ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಎಂಆರ್.ಎಫ್ ಟೈರ್ ಶೋ ರೂಂ...

Department of Labor ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ- ಸಚಿವ ಸಂತೋಷ್ ಲಾಡ್

Department of Labor ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ...