Tuesday, October 13, 2026
Tuesday, October 13, 2026

ಉಕ್ರೇನಿಗೆ ಶಸ್ತ್ರಾಸ್ತ್ರ ನೀಡಲು ಬ್ರಿಟನ್ ಭರವಸೆ

Date:

ಉಕ್ರೇನ್, ರಷ್ಯಾ ಯುದ್ಧ ಆರಂಭಗೊಂಡು ಸುಮಾರು ಒಂದುವರೆ ತಿಂಗಳೇ ಸಹ ಇನ್ನೂ ಯುದ್ಧ ನಿಂತಿಲ್ಲ. ಈಗಾಗಲೇ ಯುದ್ಧದಲ್ಲಿ ಸಾಕಷ್ಟು ಸಾವು,ನೋವುಗಳು ಸಂಭವಿಸಿವೆ. ಉಕ್ರೇನ್‌ ಅಧ್ಯಕ್ಷ ಜಗತ್ತಿನ ರಾಷ್ಟ್ರಗಳಿಂದ ಅಗತ್ಯ ಶಸ್ತ್ರಾಸ್ತ್ರ ನೆರವನ್ನು ಬಯಸಿದ್ದಾರೆ.

ಈ ನಡುವೆ ಬ್ರಿಟನ್‌ ಪ್ರಧಾನಿ ಉಕ್ರೇನ್‌ಗೆ ಭೇಟಿ ನೀಡಿದ್ದಾರೆ. ರಾಜಧಾನಿ ಕೀವ್‌ನಲ್ಲಿ ರಸ್ತೆ ರಸ್ತೆಗಳನ್ನು ಸುತ್ತಿ ರಷ್ಯಾ ಸೇನೆ ಸೃಷ್ಟಿ ಮಾಡಿದ ಯುದ್ಧದ ಭೀಕರತೆಯನ್ನು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆಯಲ್ಲಿ ರಷ್ಯಾ ವಿರುದ್ಧ ಸೆಣಸಾಡಲು ಹೆಚ್ಚಿನ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಲಾಗುತ್ತದೆ ಎಂದು ಝೆಲೆನ್ಸ್ಕಿಗೆ ಭರವಸೆ ನೀಡಿದ್ದಾರೆ. ಈ ಭೇಟಿಯೊಂದಿಗೆ ಉಕ್ರೇನ್‌ಗೆ ತಮ್ಮ ದೀರ್ಘಕಾಲದ ಬೆಂಬಲವನ್ನು ಮುಂದುವರಿಸುವುದಾಗಿ ಬೋರಿಸ್ ಜಾನ್ಸನ್ ಅವರು ಝೆಲೆನ್ಸ್ಕಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...