Friday, April 25, 2025
Friday, April 25, 2025

ವಿಶ್ವದಲ್ಲೇ ನಂ1 ಭಾರತದ ಕೋವಿಡ್ ಲಸಿಕೆ-ಪೀಯುಷ್

Date:

ಭಾರತದಲ್ಲಿ ತಯಾರಿಸಿದ ಲಸಿಕೆ ಪ್ರಮಾಣವು ಯಾವುದೇ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಅತೀ ಹೆಚ್ಚು ಮತ್ತು ವಿಶ್ವದಲ್ಲೇ ಅತಿ ಹೆಚ್ಚು ಸ್ಥಾನ ಪಡೆದುಕೊಂಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ತಿಳಿಸಿದ್ದಾರೆ.

ಮುಂಬೈನಲ್ಲಿ ಲೇಖಕಿ ಪ್ರಿಯಾಂ ಗಾಂಧಿ ಮೋದಿ ಅವರ ಎ ನೇಷನ್ ಟು ಪ್ರೊಟೆಕ್ಟ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಶ್ರೀ ಗೋಯಲ್ ಅವರು, ಭಾರತವು ಲಸಿಕೆ ದರದಲ್ಲಿ ವಿಶ್ವದಲ್ಲೇ ನಂಬರ್ 1 ಆಗಿರುವ ಬಗ್ಗೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಗೋಯಲ್, ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡನ್ವಿಸ್ ಮತ್ತು ಲೇಖಕ ಪ್ರಿಯಾಂ ಗಾಂಧಿ ನಡುವೆ ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನಗಳ ಕುರಿತು ಚರ್ಚೆ ನಡೆಯಿತು. ಈ ಪುಸ್ತಕವು ಕೋವಿಡ್ ವಿರುದ್ಧದ ಭಾರತದ ಹೋರಾಟದ ಒಳನೋಟವಾಗಿದೆ ಎಂದು ಶ್ರೀ ಫಡ್ನವಿಸ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...