Wednesday, January 21, 2026
Wednesday, January 21, 2026

ಬೀದಿ ಬದಿಯ ವ್ಯಾಪಾರಿಗಳೇ ಗಮನಿಸಿ!

Date:

ಬೀದಿ ಬದಿಯ ವ್ಯಾಪಾರಿಗಳು ತಾವು ಕೆಲಸ ಮಾಡುವ ರಸ್ತೆ ಬದಿಯಲ್ಲಿ ರಾತ್ರಿಯಿಡೀ ತಮ್ಮ ಸರಕುಗಳನ್ನು ಇರಿಸುವ ಹಕ್ಕು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ದೆಹಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ಆರ್‌ ಶಾ ಹಾಗೂ ಬಿ.ವಿ. ನಾಗರತ್ನ ಅವರ ನೇತೃತ್ವದ ವಿಭಾಗೀಯ ಪೀಠ, ಈ ರೀತಿ ಅಭಿಪ್ರಾಯ ಪಟ್ಟಿದೆ.

ಬೀದಿ ಬದಿಯಲ್ಲಿ ಅಂದರೆ ತಾವು ವ್ಯಾಪಾರ ಮಾಡುವ ಸ್ಥಳದಲ್ಲಿ ತಮ್ಮ ಸರಕು,ಸರಂಜಾಮುಗಳನ್ನ ರಾತ್ರಿಯಿಡೀ ಇರಿಸುವ ಹಕ್ಕು ಸಾಧಿಸಲಾಗದು ಎಂದು ನ್ಯಾಯಾಲಯ ಹೇಳಿದೆ.

ಬೀದಿಬದಿ ವ್ಯಾಪಾರ ನೀತಿಯ ಭಾಗವಾಗಿ ಮಾರುಕಟ್ಟೆಯಲ್ಲಿ ತಮ್ಮ ಸರಕು,ಸರಂಜಾಮುಗಳನ್ನ ಇಡಲು ಬೀದಿಬದಿ ವ್ಯಾಪಾರಿಗಳಿಗೆ ಅನುಮತಿಸಬಹುದಾಗಿದೆ. ಇದನ್ನು ಮೀರಿ ಅನುಮತಿಸಲಾಗದು ಎಂದು ನ್ಯಾಯಪೀಠ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...