Sunday, September 6, 2026
Sunday, September 6, 2026

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

Date:

ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ
ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿದರು. ಕಾಮಗಾರಿಯ ಪ್ರಗತಿಯನ್ನ ವೀಕ್ಷಿಸಿದರು.
ಮಾಜಿ ಮುಖ್ಯಮಂತ್ರಿ
ಶ್ರೀ ಬಿ‌.ಎಸ್.ಯಡಿಯೂರಪ್ಪನವರ ಕನಸಿನ ಕೂಸಾದ ಈ ಯೋಜನೆ ಇನ್ನೇನು
ಕಾರ್ಯಗತವಾಗುವ ಹಂತದಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...