Thursday, August 13, 2026
Thursday, August 13, 2026

ವಿಜಯನಗರದಲ್ಲಿ ಡಾ.ರಾಜ್ ಜಯಂತಿ

Date:

ವಿಜಯನಗರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಟಸಾರ್ವಭೌಮ ಡಾ.ರಾಜ್‍ಕುಮಾರ್ ಜಯಂತಿಯನ್ನು ಏ.24ರಂದು ಬೆಳಗ್ಗೆ 9.30ಕ್ಕೆ ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹೇಶಬಾಬು ಅವರು ಮಾಹಿತಿ ನೀಡಿದ್ದಾರೆ.

ವಿವಿಧ ಇಲಾಖೆಗಳ ಅಧಿಕಾರಿಗಳು,ಸಂಘ-ಸಂಸ್ಥೆಗಳ ಮುಖಂಡರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಏ.24ರಂದು ಸಂಜೆ 5ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ರಾಜಕುಮಾರ್ ಜನ್ಮದಿನಾಚರಣೆ ಮತ್ತು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...