Monday, October 12, 2026
Monday, October 12, 2026

ಉಕ್ರೇನ್ ನಾಗರಿಕರಿಗೋಸ್ಕರ ಯುದ್ಧ ತಡೆದ ಪುಟಿನ್

Date:

ದಕ್ಷಿಣ ಉಕ್ರೇನ್‌ನ ಮರಿಯಪೋಲ್‌ನಲ್ಲಿರುವ ಅಜೋವ್‌ಸ್ಟಾಲ್‌ ಉಕ್ಕಿನ ಘಟಕದಲ್ಲಿ ಸಿಲುಕಿರುವ ನಾಗರಿಕರ ಸ್ಥಳಾಂತರಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್ ಅವರು ಒಪ್ಪಿಗೆ ನೀಡಿದ್ದಾರೆ.

ವಿಶ್ವಸಂಸ್ಥೆ ಹಾಗೂ ರೆಡ್‌ ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿ ಸಹಯೋಗದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ವಿಶ್ವಸಂಸ್ಥೆ ನಿನ್ನೆ( ಮಂಗಳವಾರ) ತಿಳಿಸಿದೆ.

ರಷ್ಯಾದ ಮಾಸ್ಕೋದಲ್ಲಿ ಪುಟಿನ್ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಸಭೆ ನಡೆಸಿದೆ. ನಾಗರಿಕರ ಸ್ಥಳಾಂತರಕ್ಕೆ ಪುಟಿನ್ ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಭೆಯ ನಂತರ ವಿಶ್ವಸಂಸ್ಥೆಯ ವಕ್ತಾರ ಸ್ಟೀಫನ್ ಡ್ಯೂರಿಕ್ ಅವರು ಹೇಳಿಕೆ ನೀಡಿದೆ. ರಷ್ಯಾ ರಕ್ಷಣಾ ಸಚಿವಾಲಯದ ಸಮ್ಮತಿಯೊಂದಿಗೆ, ಅಜೋವ್‌ಸ್ಟಾಲ್‌ ಉಕ್ಕಿನ ಘಟಕದಿಂದ ಜನರನ್ನು ಸ್ಥಳಾಂತರಿಸಲಾಗುತ್ತದೆ. ರಕ್ಷಣಾ ಕಾರ್ಯಕ್ಕೆ ರಷ್ಯಾ ಪಡೆಗಳು ಅಡ್ಡಿಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...