Thursday, July 9, 2026
Thursday, July 9, 2026

ತುಂಗಾ ಡ್ಯಾಮ್ ನಿಂದ ನೀರು ಬಿಡುಗಡೆ- ಮುನ್ನೆಚ್ಚರಿಕೆ ಮಾಹಿತಿ

Date:

ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ.
ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು. ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತು.ಮೇ.ಯೋ.ವಿ. ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...