Tuesday, September 8, 2026
Tuesday, September 8, 2026

ಐಐಟಿ ಮಾದರಿಯಲ್ಲಿ ರಾಜ್ಯದ 7 ತಾಂತ್ರಿಕ ಕಾಲೇಜುಗಳು ಮೇಲ್ದರ್ಜೆಗೆ

Date:

ಐಐಟಿ ಮಾದರಿಯಲ್ಲಿ ರಾಜ್ಯದ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಸಂಬಂಧಿಸಿದಂತೆ ಎನ್ ಐ ಟಿ, ಐಐಟಿಗಳ ನಿವೃತ್ತ ನಿರ್ದೇಶಕರು, ಶಿಕ್ಷಣ ತಜ್ಞರು ಒಳಗೊಂಡಿರುವ ಸಮಿತಿಯನ್ನು ಇನ್ನೆರಡು ದಿನಗಳ ಒಳಗಾಗಿ ರಚಿಸಬೇಕು.

ಕೆಐಟಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪ್ರಮುಖ ಐಟಿ ಕಂಪನಿಗಳು, ಕೈಗಾರಿಕೋದ್ಯಮಿಗಳ ಪ್ರಮುಖರ ಸೇವೆಯನ್ನು ಪಡೆಯಬಹುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...