Tuesday, September 8, 2026
Tuesday, September 8, 2026

ಕಳೆದ 24 ಗಂಟೆಗಳಲ್ಲಿ 3545 ಕೋವಿಡ್ ಪ್ರಕರಣ ಪತ್ತೆ

Date:

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,545 ಕೊರೋನಾ ಪ್ರಕರಣಗಳು ದೃಢಪಟ್ಟಿದೆ. 27 ಜನ ಸಾವನ್ನಪ್ಪಿದ್ದಾರೆ. ಇದರ ಜೊತೆ ದೇಶಾದ್ಯಂತ ಇದುವರೆಗೆ ಕೊರೋನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,002ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಿಂದ ತಿಳಿದು ಬಂದಿದೆ.

ದೇಶದಲ್ಲಿ 19,688 ಸಕ್ರಿಯ ಕೊರೋನಾ ಪ್ರಕರಣಗಳಿವೆ. 24ಗಂಟೆಯಲ್ಲಿ 31 ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.

ಒಂದೇ ದಿನದಲ್ಲಿ 3,549 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಒಟ್ಟು 4,25,51,248 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಭಾರತದ ಕೊರೋನಾ ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.0.76ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.79ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿನ ಕೊರೋನಾ ಲಸಿಕೆ ಅಭಿಯಾನದಡಿ ಇದುವರೆಗೆ 189.81 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. 24ಗಂಟೆಯಲ್ಲಿ 4,65,918 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...