Friday, February 6, 2026
Friday, February 6, 2026

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಕೆ

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ.

ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,201 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 11 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ 18,096 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,355 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,25,76,815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,04,734 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,15,90,370 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,86,963 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...