Saturday, June 6, 2026
Saturday, June 6, 2026

625 ಕ್ಕೆ 625 ಸಾಧನೆ ತೋರಿದ ಶಿವಮೊಗ್ಗದ ಪ್ರತಿಭೆಗಳು

Date:

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿರುವ ಶಿವಮೊಗ್ಗ ತಾಲ್ಲೂಕಿನ ಹೆಮ್ಮೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆಗಾಗಿ ವಿದ್ಯಾರ್ಥಿಗಳನ್ನು, ಪೋಷಕರನ್ನು, ಶಾಲಾ ಶಿಕ್ಷಕರನ್ನು, ಆಡಳಿತ ಮಂಡಳಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ.

ಅಶೋಕನಗರ ಅನನ್ಯ, ಪ್ರೌಢಶಾಲೆಯ ಅನನ್ಯ ಹೆಚ್ ಎನ್. ಮತ್ತು ಪಂಚಮಿ ಸಿ., ಶರಾವತಿನಗರದ ಶ್ರೀ ಆದಿಚುಂಚನಗಿರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪಂಚಮಿ ಆರ್., ಗೋಪಾಳದ ಶ್ರೀ ರಾಮಕೃಷ್ಣ ಆಂಗ್ಲ ಪ್ರೌಢಶಾಲೆಯ ಭೂಮಿಕ ಸಿ.ಆರ್. ಹಾಗೂ ಆಲ್ಕೋಳದ ವಿಕಾಸ ಪ್ರೌಢಶಾಲೆಯ ಪ್ರಜ್ಞಾ ಹೆಚ್.ಎಸ್. ಅವರು ಈ ಸಾಧನೆಗೈದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...