Friday, April 10, 2026
Friday, April 10, 2026

ಶ್ರೀನಾರಾಯಣಗುರು ಅವರ ಪಾಠವನ್ನು ಕೈಬಿಟ್ಟಿಲ್ಲ-ಶ್ರೀನಿವಾಸ ಪೂಜಾರಿ

Date:

ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದವು.

ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ ಅವರು, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...

Shivamogga News ಕಾ.ಎಂ.ಲಿಂಗಪ್ಪನವರು, ಅಸಹಾಯಕರು ಮತ್ತು ದುರ್ಬಲ ಜನತೆಯ ಪರ ಧ್ವನಿಯಾಗಿದ್ದರು- ಡಿ.ರವಿಕುಮಾರ್.

Shivamogga News ನಾಡು ಕಂಡಂತಹ ಹಿರಿಯ ದಣಿವರಿಯದ ಅಕ್ಷರದ ದನಿ ಕಾಮ್ರೇಡ್...