ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಜಪಾನ್‌ನ ಟೋಕಿಯೊ ನಗರಕ್ಕೆ ಎರಡು ದಿನಗಳ ಪ್ರವಾಸದಲ್ಲಿದ್ದಾರೆ.
ಟೋಕಿಯೋಗೆ ಬಂದಿಳಿದ ಅವರು, ಹೋಟೆಲ್‌ಗೆ ಆಗಮಿಸಿದ ಭಾರತೀಯ ಮಕ್ಕಳೊಂದಿಗೆ ತಮ್ಮ ಹಸ್ತಾಕ್ಷರಕ್ಕಾಗಿ ಕಾಯುತ್ತಿದ್ದ ಕೆಲವು ಜಪಾನಿನ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಈ ವೇಳೆ ಜಪಾನಿ ಬಾಲಕನೊಬ್ಬ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಪ್ರಧಾನಿ ಮೋದಿಯೊಂದಿಗೆ ಹಿಂದಿ ಭಾಷೆಯಲ್ಲಿ ಸಂವಹನ ನಡೆಸಿದ್ದಾನೆ.
ಇದರಿಂದ ಆಶ್ಚರ್ಯಗೊಂಡ ಪ್ರಧಾನಿ ನರೇಂದ್ರ ಮೋದಿ, ವ್ಹಾವ್! ನೀವು ಹಿಂದಿ ಭಾಷೆಯನ್ನು ಎಲ್ಲಿ ಕಲಿತಿದ್ದೀರಿ ಎಂದು ಕೇಳಿದ್ದಾರೆ.