Wednesday, August 26, 2026
Wednesday, August 26, 2026

ರಾಜ್ಯದಲ್ಲಿನ ಎಂಇಎಸ್ ಪುಂಡಾಟಿಕೆ ಸಹಿಸೆವು-ಬೊಮ್ಮಾಯಿ

Date:

ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನಾವು ಸ್ಪಷ್ಟವಾಗಿ ಸಂದೇಶ ಕಳುಹಿಸಿದ್ದೇವೆ. ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಪೆಟ್ರೋಲ್ ದರ ಕಡಿಮೆ ಮಾಡುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಚರ್ಚೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...