Sunday, September 27, 2026
Sunday, September 27, 2026

ನಾಡಗೀತೆ ತಿರುಚಿದವರ ವಿರುದ್ಧ ಆದಿಚುಂಚನಗಿರಿ ಶ್ರೀ ಅತೃಪ್ತಿ: ಸಭೆ ಕರೆಯುತ್ತೇವೆ-ಬೊಮ್ಮಾಯಿ

Date:

ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನೇ ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕಾನೂನು ಪ್ರಕಾರ ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂಬುದಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದರು.

ಅವರ ಮಾತನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಇಂದು ಶಿಕ್ಷಣ ಇಲಾಖೆಯ ಸಭೆಯನ್ನು ಕರೆದು ಚರ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿರ್ಮಲಾನಂದ ಶ್ರೀಗಳು ಎತ್ತಿರುವಂತ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಈ ಬಗ್ಗೆ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆಯನ್ನು ಕರೆಯಲಾಗುತ್ತದೆ.
ಆ ಸಭೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚಿಸುವುದಾದಗಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...