Saturday, February 7, 2026
Saturday, February 7, 2026

ರೈತಶಕ್ತಿ ಯೋಜನೆಯಡಿ ಡಿಸೆಲ್ ಖರೀದಿಗೆ ಸಹಾಯಧನ

Date:

2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂಪಾಯಿಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.

ರಾಯಚೂರಿನ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದೆ. ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...

Shimoga APMC ಫೆಬ್ರವರಿ 28 ರೊಳಗೆ ವರ್ತಕರ ಪರವಾನಗಿ ನವೀಕರಿಸಲು ಸೂಚನೆ

Shimoga APMC ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ...

Coop Societies Karnataka. ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ: ಆಕ್ಷೇಪಣೆಗಳಿಗೆ

Coop Societies Karnataka. ಶಿವಮೊಗ್ಗ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ,...

Bengaluru International Film Festival ‘ಲಾಸ್ಟ್ ಲ್ಯಾಂಡ್’ ,’ಸಬರ್ ಬೋಂಡಾ’ ಮತ್ತು ಕನ್ನಡದ ” ವನ್ಯ” ಚಿತ್ರಗಳಿಗೆ ಪ್ರಶಸ್ತಿ

Bengaluru International Film Festival ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ...