Monday, February 9, 2026
Monday, February 9, 2026

ಶೀಘ್ರವೇ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಅಮೃತ ಆರೋಗ್ಯ ಯೋಜನೆ

Date:

ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಶೀಘ್ರವೇ ರಾಜ್ಯದ ಎಲ್ಲ ಗ್ರಾಮಪಂಚಾಯಿಗಳಲ್ಲೂ `
ಪಂಚಾಯತ್ ಅಮೃತ ಆರೋಗ್ಯ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಈಗಾಗಲೇ 14 ಜಿಲ್ಲೆಗಳ 2,816 ಗ್ರಾಮಪಂಚಾಯಿತಿಗಳಲ್ಲಿ ಪಂಚಾಯತ್‌ ಆರೋಗ್ಯ ಅಮೃತ ಆರೋಗ್ಯ ಯೋಜನೆ ಜಾರಿಯಲ್ಲಿದ್ದು, ಶೀಘ್ರವೇ ರಾಜ್ಯದ 3,146 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಿ ಆರೋಗ್ಯ ಕಿಟ್‌ಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಗ್ರಾಮೀಣ ಜನತೆಗೆ ಉತ್ತಮ ಆರೋಗ್ಯ ಜೀವನದ ಉದ್ದೇಶಕ್ಕಾಗಿ ಜಾರಿಗೆ ತಂದಿರುವ ಪಂಚಾಯತ್ ಅಮೃತ ಆರೋಗ್ಯ ಯೋಜನೆ ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಿಗೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ನರೇಂದ್ರ ಮೋದಿ ಅವರು ಸಂಪೂರ್ಣ ಅಮೆರಿಕಕ್ಕೆ ಶರಣಾಗಿದ್ದಾರೆ- ಸಿದ್ಧರಾಮಯ್ಯ

CM Siddharamaiah ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು...

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ,...

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ...

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...