Sunday, May 24, 2026
Sunday, May 24, 2026

ಮಂಕಿಪಾಕ್ಸ್ ಎದುರಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ- ಸುಧಾಕರ್

Date:

ಜಗತ್ತಿನಲ್ಲಿ ಅನೇಕ ಕಡೆ ಹರಡುತ್ತಿರುವ ಮಂಕಿಪಾಕ್ಸ್ ತಡೆಗೆ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಯ್ದಿರಿಸಲಾಗುತ್ತದೆ. ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...