Friday, February 6, 2026
Friday, February 6, 2026

ಕಾರ್ಮಿಕರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: 550 ಮನೆ ನಿರ್ಮಾಣ ನೀಲಿನಕ್ಷೆ-ಬಿವೈಆರ್

Date:

ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಕಾರ್ಮಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಕಾರ್ಮಿಕ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಅತ್ಯಾಧುನಿಕ ವ್ಯವಸ್ಥೆಯ 100 ಹಾಸಿಗೆಗಳ ಇಎಸ್‌ಐ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ತೆರೆಯಲಾಗುತ್ತಿದೆ. ಜೊತೆಗೆ ವಲಸೆ ಕಾರ್ಮಿಕರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ 550 ಮನೆಗಳ ನೀಲಿ ನಕ್ಷೆಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಜೊತೆಗೆ ಭದ್ರಾವತಿಯಲ್ಲಿ ಕಾರ್ಮಿಕ ಭವನ ನಿರ್ಮಾಣ ಹಂತದಲ್ಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕರ ಕಲ್ಯಾಣ ಯೋಜನೆಗಳು ರಾಜ್ಯದಲ್ಲಿ ಚುರುಕು ಪಡೆದುಕೊಂಡವು ಎಂದು ಬಿ.ವೈ. ರಾಘವೇಂದ್ರ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...