Thursday, June 19, 2025
Thursday, June 19, 2025

ಎಚ್ ಡಿ ಕೆ ಅವರಿಗೆ ಒಂದುವಾರ ವಿಶ್ರಾಂತಿಗೆ ಸಲಹೆ ನೀಡಿದ ವೈದ್ಯರು

Date:

ಇನ್ನೊಂದು ವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಅವರು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಕನಿಷ್ಠ ಒಂದು ವಾರ ಯಾರನ್ನೂ ಭೇಟಿ ಮಾಡಬೇಡಿ. ಹೆಚ್ಚು ಮಾತನಾಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಸದ್ಯ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ವೇಳೆಯಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಯಾರೂ ನನ್ನ ಭೇಟಿಗೆಂದು ಬಿಡದಿ ತೋಟ ಅಥವಾ ಪಕ್ಷದ ಕಚೇರಿಗೆ ಬರಬೇಡಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...

Klive Special Article ಈ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ

Klive Special Article ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ...

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...