Friday, June 19, 2026
Friday, June 19, 2026

ರಾಜ್ಯದಲ್ಲಿ ಸಿಇಟಿ ಪರೀಕ್ಷೆ ಗೆ ಸಮವಸ್ತ್ರ ಮಾರ್ಗಸೂಚಿ

Date:

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಗೂ ಹಿಜಾಬ್ ಸೇರಿದಂತೆ ಕಿವಿ ಹಾಗೂ ತಲೆಯನ್ನು ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.

ಪರೀಕ್ಷಾರ್ಥಿಗಳು ಯಾವುದೇ ಒಡವೆಗಳು, ತಲೆ, ಕಿವಿ ಮುಚ್ಚುವ ಉಡುಪು ಮತ್ತು ಉದ್ದ ತೋಳಿನ ಉಡುಪು ಧರಿಸುವಂತಿಲ್ಲ. ಈ ಸೂಚನೆಗಳನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ರಾಜ್ಯದಲ್ಲಿ ಜೂನ್ 16, 17 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಪರೀಕ್ಷೆಗೆ ಯಾವುದೇ ಸಮವಸ್ತ್ರ ನಿಗದಿ ಮಾಡಿಲ್ಲ. ಆದರೆ, ಸರ್ಕಾರದ ವಸ್ತ್ರ ನಿಯಮವನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...