Friday, July 10, 2026
Friday, July 10, 2026

ರಾಹುಲ್ ಗಾಂಧಿ ಇಡಿ ವಿಚಾರಣೆ: ಕಾಂಗ್ರೆಸ್ ಪ್ರತಿಭಟನೆ

Date:

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಡಿ ವಿಚಾರಣೆ ನಡೆಸುತ್ತಿದ್ದು, ಇದನ್ನು ವಿರೋಧಿ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ಮೂಲಕ ಪ್ರತಿಭಟಿಸುತ್ತಿದ್ದಾರೆ.

ಸಧ್ಯ ಇಡಿ ಕಚೇರಿ ಬಳಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್‌ ನಾಯಕರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ರಾಹುಲ್‌ ಗಾಂಧಿ ವಿಚಾರಣೆಯನ್ನ ವಿರೋಧಿಸಿ ಪ್ರತಿಭಟಿಸುತ್ತಿದ್ದ ಇಡಿ ಕಚೇರಿ ಬಳಿಯಿದ್ದ ಕೆ.ಸಿ ವೇಣುಗೋಪಾಲ್‌, ಡಿ.ಕೆ ಸುರೇಶ್‌ರನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರ ನೂಕಾಟದ ವೇಳೆ ವೇಣುಗೋಪಾಲ್‌ ಅಸ್ವಸ್ಥರಾಗಿರುವ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಜುಲೈ11. ಶಿವಮೊಗ್ಗದ ಕೆಇಬಿ ಸರ್ಕಲ್, ಬಾಪೂಜಿ ನಗರ ,ರೈಲ್ವೆ ಸ್ಟೇಷನ್ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ.

MESCOM ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್...

Government Tool Room & Training Centre ಜಿಟಿಟಿಸಿ – ಕೌಶಲ್ಯಾಭಿವೃದ್ಧಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ.

Government Tool Room & Training Centre 2026-27ನೇ ಸಾಲಿನ ಕೌಶಲ್ಯಾಭಿವೃದ್ಧಿ,...

Department Of Horticulture Karnataka ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಭದ್ರಾವತಿ ತೋಟಗಾರಿಕೆ ಇಲಾಖೆ ಪ್ರಕಟಣೆ.

Department Of Horticulture Karnataka ಭದ್ರಾವತಿ ತೋಟಗಾರಿಕೆ ಇಲಾಖೆಯಿಂದ 2026-27 ನೇ...