Monday, August 10, 2026
Monday, August 10, 2026

ನ್ಯಾ.ಬಿ.ಎಸ್.ಪಾಟೀಲ್: ರಾಜ್ಯದ ನೂತನ ಲೋಕಾಯುಕ್ತರು

Date:

ನೂತನ ಉಪ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...