Thursday, August 13, 2026
Thursday, August 13, 2026

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಿದೆ- ಆರಗ ಜ್ಞಾನೇಂದ್ರ

Date:

ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿದೆ. ಜನರು ಸಂವಿಧಾನ ಮತ್ತು ಕಾನೂನಿಗೆ ಬದ್ಧರಾಗಿದ್ದಾರೆ.ಉತ್ತರ ಪ್ರದೇಶ ರಾಜ್ಯದ ಮಾದರಿಯ ಬುಲ್ಡೋಜರ್ ಗಳನ್ನು ಬಳಸುವ ಅಗತ್ಯವು ರಾಜ್ಯದಲ್ಲಿ ಉದ್ಭವಿಸಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ.
ಆ ಸಂಘಟನೆಗಳ ವಿರುದ್ಧ ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...